IND Vs AUS 3rd Hockey Test; ಆಸೀಸ್ ಹಾಕಿ ಸರಣಿ; ಭಾರತಕ್ಕೆ 3ನೇ ಸೋಲು
Team Udayavani, Apr 11, 2024, 1:23 AM IST
ಪರ್ತ್: ಆತಿಥೇಯ ಆಸ್ಟ್ರೇಲಿಯ ವಿರುದ್ಧದ 3ನೇ ಹಾಕಿ ಟೆಸ್ಟ್ ಪಂದ್ಯದಲ್ಲೂ ಭಾರತ ಸೋಲನುಭವಿಸಿ ಸರಣಿ ಕಳೆದುಕೊಂಡಿದೆ. ಬುಧವಾರದ ಮುಖಾಮುಖಿಯಲ್ಲಿ ಆಸೀಸ್ 2-1 ಅಂತರದ ಜಯ ಸಾಧಿಸಿತು.
5 ಪಂದ್ಯಗಳ ಸರಣಿಯ ಮೊದ ಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯ 5-1 ಹಾಗೂ 4-2 ಅಂತರದಿಂದ ಜಯ ಸಾಧಿಸಿತ್ತು. 3ನೇ ಮುಖಾಮುಖಿಯಲ್ಲಿ ಗೋಲ್‌ಕೀಪರ್ ಪಿ.ಆರ್. ಶ್ರೀಜೇಶ್ ಅವರ ಅಮೋಘ ಪ್ರದರ್ಶನದ ಹೊರ ತಾಗಿಯೂ ಭಾರತಕ್ಕೆ ಪಂದ್ಯವನ್ನು ಉಳಿಸಿಕೊಳ್ಳಲಾಗಲಿಲ್ಲ.
ಮೊದಲೆರಡು ಕ್ವಾರ್ಟರ್‌ಗಳಲ್ಲಿ ಗೋಲು ದಾಖಲಾಗಲಿಲ್ಲ. 3ನೇ ಕ್ವಾರ್ಟರ್‌ನ 11ನೇ ನಿಮಿಷದಲ್ಲಿ ಜುಗ್ರಾಜ್ ಸಿಂಗ್ ಪೆನಾಲ್ಟಿ ಕಾರ್ನರ್ ಒಂದನ್ನು ಯಶಸ್ವಿಯಾಗಿ ಗೋಲಾಗಿಸಿ ಭಾರತಕ್ಕೆ ಮುನ್ನಡೆ ಒದಗಿಸಿದರು. ಆದರೆ 44ನೇ ಹಾಗೂ 49ನೇ ನಿಮಿಷಗಳಲ್ಲಿ ಜೆರೆಮಿ ಹೇವಾರ್ಡ್ ಅವಳಿ ಗೋಲು ಸಿಡಿಸಿ ಆಸ್ಟ್ರೇಲಿಯಕ್ಕೆ ಮೇಲುಗೈ ಒದಗಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್ ಉತ್ತಪ್ಪ
Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.