ಏಕದಿನ ಸರಣಿ: ಆಸ್ಟ್ರೇಲಿಯ ಭಾರತಕ್ಕೆ

Team Udayavani, Sep 7, 2017, 7:05 AM IST

IND-aus-750.jpg

ಮುಂಬಯಿ: ಚಿತ್ತಗಾಂಗ್‌ನಲ್ಲಿ ಸದ್ಯ ಸಾಗುತ್ತಿರುವ ಬಾಂಗ್ಲಾದೇಶ ತಂಡದೆದುರಿನ ಟೆಸ್ಟ್‌ ಸರಣಿ ಮುಗಿದ ಬಳಿಕ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯ ತಂಡವು ಭಾರತಕ್ಕೆ ಆಗಮಿಸಲಿದೆ. ಸೆ. 17ರಂದು ಚೆನ್ನೈಯಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ.

ಇನ್ನುಳಿದ ಪಂದ್ಯಗಳು ಅನುಕ್ರಮವಾಗಿ ಕೋಲ್ಕತಾ (ಸೆ. 21), ಇಂಧೋರ್‌ (ಸೆ. 24), ಬೆಂಗಳೂರು (ಸೆ. 28) ಮತ್ತು ನಾಗ್ಪುರ (ಅ. 1) ದಲ್ಲಿ ನಡೆಯಲಿವೆ. ಆಬಳಿಕ ಆಸ್ಟ್ರೇಲಿಯ ತಂಡವು ಟ್ವೆಂಟಿ20 ಸರಣಿಯಲ್ಲಿ ಭಾಗವಹಿಸಲು ರಾಂಚಿ (ಅ. 7), ಗುವಾಹಾಟಿ (ಅ. 10) ಮತ್ತು ಹೈದರಾಬಾದ್‌ (ಅ. 13)ಗೆ ತೆರಳಲಿದೆ.

ಆಸ್ಟ್ರೇಲಿಯ ಪ್ರವಾಸ ಆರಂಭವಾಗಲು ಕೇವಲ ಎರಡು ವಾರ ಇದ್ದರೂ ಬಿಸಿಸಿಐ ಇನ್ನೂ ಆತಿಥ್ಯ ವಹಿಸುವ ಕೇಂದ್ರ ಸಹಿತ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿಲ್ಲ. ನೂತನ ತಾಣಗಳಾದ ಗುವಾಹಾಟಿ ಮತ್ತು ತಿರುವನಂತಪುರಕ್ಕೆ ಐಸಿಸಿಯ ಅನುಮತಿಯ ನಿರೀಕ್ಷೆಯಲ್ಲಿರುವ ಕಾರಣ ಮಂಡಳಿ ಅಧಿಕೃತ ವೇಳಾಪಟ್ಟಿ ಪ್ರಕಟಿಸಿಲ್ಲವೆಂದು ತಿಳಿದುಬಂದಿಲ್ಲ.

ಐಸಿಸಿಯ ಪರವಾಗಿ ಮಾಜಿ ವೇಗಿ ಮತ್ತು ಮ್ಯಾಚ್‌ ರೆಫ‌ರಿ ಜಾವಗಲ್‌ ಶ್ರೀನಾಥ್‌ ಕಳೆದ ಸೋಮವಾರ ಗುವಾಹಾಟಿಯ ಬರ್ಸಾಪರ ಕ್ರೀಡಾಂಗಣವನ್ನು ಪರಿಶೀಲಿಸಿದ್ದಾರೆ. ಇದರ ವರದಿಯನ್ನು ಕಾಯಲಾಗುತ್ತಿದೆ ಎಂದು ಅಸ್ಸಾಂ ಕ್ರಿಕೆಟ್‌ ಅಸೋಸಿಯೇಶನ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ನಡೆದ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತವು ಆಸ್ಟ್ರೇಲಿಯವನ್ನು 2-1 ಅಂತರದಿಂದ ಸೋಲಿಸಿತ್ತು. 2013-14ರಲ್ಲಿ ನಡೆದ ಏಕದಿನ ಸರಣಿಯಲ್ಲೂ ಭಾರತ ಮೇಲುಗೈ ಸಾಧಿಸಿತ್ತು. ಏಳು ಪಂದ್ಯಗಳ ಸರಣಿಯಲ್ಲಿ ಭಾರತ 3-2 ಅಂತರದಿಂದ ಜಯಭೇರಿ ಬಾರಿಸಿತ್ತು ಮಾತ್ರವಲ್ಲದೇ ರಾಜ್‌ಕೋಟ್‌ನಲ್ಲಿ ನಡೆದ ಏಕೈಕ ಟ್ವೆಂಟಿ20 ಪಂದ್ಯವನ್ನು ಕೂಡ ಜಯಿಸಿತ್ತು.

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

BBK11: ಬಿಗ್‌ ಬಾಸ್‌ ಮನೆಯಲ್ಲಿ ಶೋಭಾ ಆರ್ಭಟಕ್ಕೆ ಗಪ್‌ ಚುಪ್‌ ಆದ ಮಂಜು.!

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.