ಆಸ್ಟ್ರೇಲಿಯ ಪ್ರವಾಸ : ರೋಹಿತ್‌ ಗೈರು, ರಾಹುಲ್‌ ಉಪನಾಯಕ


Team Udayavani, Oct 27, 2020, 5:45 AM IST

Rahul

ಮುಂಬಯಿ: ಮಹತ್ವದ ಆಸ್ಟ್ರೇಲಿಯ ಪ್ರವಾಸಕ್ಕೆ ಭಾರತದ ಮೂರೂ ತಂಡಗಳನ್ನು ಸೋಮವಾರ ರಾತ್ರಿ ಪ್ರಕಟಿಸಲಾಗಿದೆ. ಪಿಎಲ್‌ ವೇಳೆ ಗಾಯಾಳಾಗಿರುವ ರೋಹಿತ್‌ ಶರ್ಮ ಈ ಪ್ರವಾಸಕ್ಕೆ ಲಭ್ಯರಾಗುತ್ತಿಲ್ಲ. ಮಂಗಳೂರಿನ ಕ್ರಿಕೆಟಿಗ ಕೆ.ಎಲ್‌. ರಾಹುಲ್‌ ಅವರನ್ನು ತಂಡದ ಉಪನಾಯಕನನ್ನಾಗಿ ನೇಮಿಸಲಾಗಿದೆ. ಹಾಗೆಯೇ ರಾಜ್ಯದ ಮತ್ತೋರ್ವ ಆಟಗಾರ ಮಾಯಾಂಕ್‌ ಅಗರ್ವಾಲ್‌ ಏಕದಿನ ಹಾಗೂ ಟಿ20 ತಂಡಗಳೆರಡರಲ್ಲೂ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು.

ಇದೇ ವೇಳೆ ರಾಹುಲ್‌ ಟೆಸ್ಟ್‌ ತಂಡಕ್ಕೆ ಮರಳಿ ಕರೆ ಪಡೆದರು. ಗಾಯಾಳು ಇಶಾಂತ್‌, ಭುವನೇಶ್ವರ್‌ ಜಾಗಕ್ಕೆ ಸೈನಿ ಮತ್ತು ಸಿರಾಜ್‌ ಭರ್ತಿಯಾದರು. ಕೆಕೆಆರ್‌ನ ಮಿಸ್ಟರಿ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ರಾಜ್ಯದ ಮಾಜಿ ಸ್ಪಿನ್ನರ್‌ ಸುನೀಲ್‌ ಜೋಶಿ ನೇತೃತ್ವದ ನೂತನ ಆಯ್ಕೆ ಸಮಿತಿ ಆರಿಸಿದ ಮೊದಲ ತಂಡ ಇದಾಗಿದೆ.

ಭಾರತ ಟಿ20 ತಂಡ: ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ಮಾಯಾಂಕ್‌ ಅಗರ್ವಾಲ್‌, ಕೆ.ಎಲ್‌. ರಾಹುಲ್‌ (ಉಪನಾಯಕ), ಶ್ರೇಯಸ್‌ ಅಯ್ಯರ್‌, ಮನೀಷ್‌ ಪಾಂಡೆ, ಹಾರ್ದಿಕ್‌ ಪಾಂಡ್ಯ, ಸಂಜು ಸ್ಯಾಮ್ಸನ್‌, ರವೀಂದ್ರ ಜಡೇಜ, ವಾಷಿಂಗ್ಟನ್‌ ಸುಂದರ್‌, ಯಜುವೇಂದ್ರ ಚಹಲ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ನವದೀಪ್‌ ಸೈನಿ, ದೀಪಕ್‌ ಚಹರ್‌, ವರುಣ್‌ ಚಕ್ರವರ್ತಿ.

ಏಕದಿನ ತಂಡ: ವಿರಾಟ್‌ ಕೊಹ್ಲಿ (ನಾಯಕ), ಶಿಖರ್‌ ಧವನ್‌, ಶುಭಮನ್‌ ಗಿಲ್‌, ಕೆ.ಎಲ್‌. ರಾಹುಲ್‌ (ಉಪನಾಯಕ), ಶ್ರೇಯಸ್‌ ಅಯ್ಯರ್‌, ಮನೀಷ್‌ ಪಾಂಡೆ, ಹಾರ್ದಿಕ್‌ ಪಾಂಡ್ಯ, ಮಾಯಾಂಕ್‌ ಅಗರ್ವಾಲ್‌, ರವೀಂದ್ರ ಜಡೇಜ, ಯಜುವೇಂದ್ರ ಚಹಲ್‌, ಕುಲದೀಪ್‌ ಯಾದವ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ನವದೀಪ್‌ ಸೈನಿ, ಶಾದೂìಲ್‌ ಠಾಕೂರ್‌.

ಟೆಸ್ಟ್‌ ತಂಡ: ವಿರಾಟ್‌ ಕೊಹ್ಲಿ (ನಾಯಕ), ಮಾಯಾಂಕ್‌ ಅಗರ್ವಾಲ್‌, ಪೃಥ್ವಿ ಶಾ, ಕೆ.ಎಲ್‌. ರಾಹುಲ್‌, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ಹನುಮ ವಿಹಾರಿ, ಶುಭಮನ್‌ ಗಿಲ್‌, ವೃದ್ಧಿಮಾನ್‌ ಸಾಹಾ, ರಿಷಭ್‌ ಪಂತ್‌, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಉಮೇಶ್‌ ಯಾದವ್‌, ನವದೀಪ್‌ ಸೈನಿ, ಕುಲದೀಪ್‌ ಯಾದವ್‌, ರವೀಂದ್ರ ಜಡೇಜ, ಆರ್‌. ಅಶ್ವಿ‌ನ್‌, ಮೊಹಮ್ಮದ್‌ ಸಿರಾಜ್‌.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

PM Modi

Bullet train ಭಾರತದಲ್ಲಿ ಓಡುವ ದಿನ ದೂರವಿಲ್ಲ: ಮೋದಿ

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Y-J

Yashasvi Jaiswal ವಿಶ್ವಾಸ; ನಾವು ಬಲಿಷ್ಠರಾಗಿ ಬರುವೆವು…

1-SA

Test; ಪಾಕಿಸ್ಥಾನಕ್ಕೆ 10 ವಿಕೆಟ್‌ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್‌

1-aff

Test; ಅಫ್ಘಾನಿಸ್ಥಾನಕ್ಕೆ ಒಲಿಯಿತು 1-0 ಸರಣಿ

mandhana (2)

ODI; ಐರ್ಲೆಂಡ್‌ ಸರಣಿ: ಕೌರ್‌, ರೇಣುಕಾ ಸಿಂಗ್‌ಗೆ ರೆಸ್ಟ್‌

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

train-track

Train; ಬಿದ್ದ ಪ್ರಯಾಣಿಕನ ಮೇಲೆತ್ತಲು ಹಿಮ್ಮುಖವಾಗಿ ಚಲಿಸಿತು!

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.