ಕಾಮನ್ವೆಲ್ತ್ ಗೇಮ್ಸ್ ವನಿತಾ ಟಿ20 ಭಾರತ-ಆಸ್ಟ್ರೇಲಿಯ ಮೊದಲ ಪಂದ್ಯ
Team Udayavani, Nov 13, 2021, 6:48 AM IST
ಬರ್ಮಿಂಗ್‌ಹ್ಯಾಮ್: ಮುಂದಿನ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್ ವನಿತಾ ಟಿ20 ಕ್ರಿಕೆಟ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ಇಸಿಬಿ ಬಿಡುಗಡೆ ಮಾಡಿದೆ.
ಜು. 29ರ ಆರಂಭಿಕ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯ ಮುಖಾಮುಖಿ ಆಗಲಿವೆ. ಪಂದ್ಯಗಳೆಲ್ಲ ಎಜ್‌ಬಾಸ್ಟನ್‌ನಲ್ಲಿ ನಡೆಯಲಿವೆ. ಪದಕ ಸ್ಪರ್ಧೆಗಳು ಆ. 7ರಂದು ಇಲ್ಲಿಯೇ ಸಾಗಲಿವೆ.
ಭಾರತ-ಪಾಕಿಸ್ಥಾನ ಜು. 31ರಂದು ಮುಖಾಮುಖೀ ಆಗಲಿವೆ. ಆಸ್ಟ್ರೇಲಿಯ-ಪಾಕಿಸ್ಥಾನ ನಡುವಿನ ಪಂದ್ಯ ಆ. 3ರಂದು ನಡೆಯಲಿದೆ. ಇಂಗ್ಲೆಂಡ್, ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ, ಬಾರ್ಬಡಾಸ್ ಹಾಗೂ ಒಂದು ಅರ್ಹತಾ ತಂಡ ಸೇರಿದಂತೆ ಒಟ್ಟು 8 ತಂಡಗಳು ಇಲ್ಲಿ ಸ್ಪರ್ಧಿಸಲಿವೆ.
1998ರ ಕೌಲಾಲಂಪುರ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಮೊದಲ ಸಲ ಕ್ರಿಕೆಟಿಗೆ ಅವಕಾಶ ಲಭಿಸಿತ್ತು. ಆದರೆ ಅದು ಪುರುಷರಿಗಷ್ಟೇ ಸೀಮಿತವಾಗಿತ್ತು. ಅವು ಲಿಸ್ಟ್ “ಎ’ ಮಾದರಿಯ ಪಂದ್ಯಗಳಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.