3rd Test; ಸಿರಾಜ್ ಬಿಗಿ ದಾಳಿ, ಜೈಸ್ವಾಲ್ ಶತಕ: ಮುನ್ನಡೆಯಲ್ಲಿ ಭಾರತ

Team Udayavani, Feb 17, 2024, 6:19 PM IST

1-dsadsad

ರಾಜ್ ಕೋಟ್ : ಭಾರತ ವಿರುದ್ಧ ಇಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನವಾದ ಶನಿವಾರ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 71.1 ಓವರ್‌ಗಳಲ್ಲಿ 319 ರನ್‌ಗಳಿಗೆ ಆಲೌಟ್ ಆಯಿತು.

ಮೊಹಮ್ಮದ್ ಸಿರಾಜ್ ನಾಲ್ಕು ವಿಕೆಟ್ ಕಬಳಿಸಿದರೆ, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಕಬಳಿಸಿದರು.ಬೌಲರ್‌ಗಳ ಅತ್ಯುತ್ತಮ ಪ್ರಯತ್ನದಿಂದಾಗಿ ಭಾರತ 126 ರನ್‌ಗಳ ಮೊದಲ ಇನ್ನಿಂಗ್ಸ್ ಮೇಲುಗೈ ಸಾಧಿಸಿ 322 ರನ್‌ಗಳ ಮುನ್ನಡೆ ಸಾಧಿಸಿದೆ

133 ರನ್ ಗಳಿಸಿದ ಆರಂಭಿಕ ಆಟಗಾರ ಬೆನ್ ಡಕೆಟ್ ಆಟ ಮುಂದುವರಿಸಿ 151 ಎಸೆತಗಳಲ್ಲಿ 153 ರನ್ ಗಳಿಸಿ ಸ್ಪಿನ್ನರ್ ಕುಲದೀಪ್ ಯಾದವ್ ಅವರಿಗೆ ವಿಕೆಟ್ ಒಪ್ಪಿಸಿದರು.

ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 196 ( 51 ಓವರ್) ರನ್ ಗಳಿಸಿದೆ. ಅಮೋಘ ಆಟವಾಡಿದ ಯಶಸ್ವಿ ಜೈಸ್ವಾಲ್ ಭರ್ಜರಿ ಶತಕ ಸಿಡಿಸಿದರು. 133 ಎಸೆತಗಳಿಂದ 104 ಗಳಿಸಿದ್ದ ಅವರು ಗಾಯಗೊಂಡು ನಿವೃತ್ತರಾದರು. ರೋಹಿತ್ ಶರ್ಮ 19 ರನ್ ಗಳಿಸಿ ಔಟಾದರು.

ಶುಭಮನ್ ಗಿಲ್ 65 ರನ್ ಗಳಿಸಿ ಬ್ಯಾಟಿಂಗ್ ಮುಂದುವರಿಸಲಿದ್ದಾರೆ. ರಜತ್ ಪಾಟಿದಾರ್ ಶೂನ್ಯಕ್ಕೆ ಔಟಾದರು. ಕುಲದೀಪ್ 3 ರನ್ ಗಳಿಸಿದ್ದು ನಾಳೆ ಮುಂದುವರಿಸಲಿದ್ದಾರೆ. ರೂಟ್ ಮತ್ತು ಹಾರ್ಟ್ಲಿ ತಲಾ ಒಂದು ವಿಕೆಟ್ ಪಡೆದರು.

ಟಾಪ್ ನ್ಯೂಸ್

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.