ಕೊಹ್ಲಿಗೆ ಇಂದು 200ನೇ ಪಂದ್ಯ
Team Udayavani, Oct 22, 2017, 7:15 AM IST
ಮುಂಬಯಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಾಲಿಗೆ ರವಿವಾರದ ಮುಖಾಮುಖೀ ಬಹಳ ವಿಶೇಷದ್ದಾಗಿದೆ. ಕಾರಣ, ಇದು ಅವರ 200ನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯ. ಕೊಹ್ಲಿ 200 ಪಂದ್ಯವಾಡಿದ ವಿಶ್ವದ 72ನೇ, ಭಾರತದ 14ನೇ ಕ್ರಿಕೆಟಿಗನಾಗಿ ಮೂಡಿಬರಲಿದ್ದಾರೆ.
ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ವಿಶಿಷ್ಟ ದಾಖಲೆಯೊಂದನ್ನು ಬರೆಯಲಿದ್ದಾರೆ. 200 ಪಂದ್ಯಗಳಲ್ಲಿ ಅತ್ಯಧಿಕ ರನ್ ಗಳಿಸಿದ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕೊಹ್ಲಿ ಈವರೆಗಿನ 199 ಏಕದಿನ ಪಂದ್ಯಗಳಲ್ಲಿ 8,767 ರನ್ ಪೇರಿಸಿದ್ದಾರೆ. ಅವರು ರವಿವಾರ ಮುಂಬಯಿಯಲ್ಲಿ ಸೊನ್ನೆಗೆ ಔಟಾದರೂ ದಾಖಲೆ ನಿರ್ಮಾಣವಾಗಲಿದೆ! ಕಾರಣ, ಕೊಹ್ಲಿ ಈಗಾಗಲೇ ಈ ಎತ್ತರ ತಲುಪಿ ಆಗಿದೆ. ಇದಕ್ಕೆ “200 ಪಂದ್ಯ’ಗಳ ಟಚ್ ಲಭಿಸುವುದೊಂದು ಬಾಕಿ. ಈಗಿನ ದಾಖಲೆ ಎಬಿ ಡಿ ವಿಲಿಯರ್ ಹೆಸರಲ್ಲಿದೆ. ಅವರು 200 ಪಂದ್ಯಗಳಲ್ಲಿ 8,621 ರನ್ ಪೇರಿಸಿದ್ದಾರೆ. ಕೊಹ್ಲಿ ಈಗಾಗಲೇ ಎಬಿಡಿ ಅವರಿಗಿಂತ 146 ರನ್ನುಗಳ ಮುನ್ನಡೆಯಲ್ಲಿದ್ದಾರೆ!
200 ಪಂದ್ಯಗಳಲ್ಲಿ ಅತ್ಯಧಿಕ ರನ್ ಬಾರಿಸಿದವರ ಯಾದಿಯಲ್ಲಿ ಸೌರವ್ ಗಂಗೂಲಿ 3ನೇ(7,747 ರನ್) ಹಾಗೂ ಸಚಿನ್ ತೆಂಡುಲ್ಕರ್ 4ನೇ ಸ್ಥಾನದಲ್ಲಿದ್ದಾರೆ (7,305 ರನ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
IPL 2025: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.