![ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ](https://www.udayavani.com/wp-content/uploads/2024/06/jagadgu-415x229.jpg)
T 20 World Cup; ಭಾರತದ ವಿರುದ್ಧ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ಥಾನ
ಹಿಂದಿನದು ಮರೆತು ಇಂದಿನ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದ ಕಪ್ತಾನ ಬಾಬರ್ ಆಜಮ್...ಮಳೆಯಿಂದಾಗಿ ಟಾಸ್ ವಿಳಂಬ
Team Udayavani, Jun 9, 2024, 8:17 PM IST
![1-sasd-asds](https://www.udayavani.com/wp-content/uploads/2024/06/1-sasd-asds-620x413.jpg)
ನ್ಯೂಯಾರ್ಕ್ : ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಟಿ 20 ವಿಶ್ವಕಪ್ ರೋಚಕ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ಥಾನ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮಳೆಯಿಂದಾಗಿ ಟಾಸ್ ವಿಳಂಬವಾಯಿತು.
ಟಾಸ್ ಗೆದ್ದ ಬಾಬರ್ ಆಜಮ್ ಹವಾಮಾನ ಮತ್ತು ಪಿಚ್ನಲ್ಲಿ ತೇವಾಂಶ ವಿರುವ ಕಾರಣ ನಾವು ಮೊದಲು ಬೌಲಿಂಗ್ ಮಾಡುತ್ತೇವೆ. ಪರಿಸ್ಥಿತಿಗಳು ನಮಗೆ ಸರಿಹೊಂದುತ್ತವೆ, ನಮ್ಮಲ್ಲಿ ನಾಲ್ವರು ವೇಗದ ಬೌಲರ್ಗಳಿದ್ದಾರೆ. ಅತ್ಯುತ್ತಮವಾಗಿ ಬಳಸಿಕೊಳ್ಳಲು ಪ್ರಯತ್ನಿಸುತ್ತೇವೆ. ಹಿಂದಿನದು ಮರೆತು(ಮೊದಲ ಪಂದ್ಯದಲ್ಲಿ ಯುಎಸ್ ಎ ವಿರುದ್ಧ ಸೋಲು) ಇಂದಿನ ಪಂದ್ಯಕ್ಕಾಗಿ ಎದುರು ನೋಡುತ್ತಿದ್ದೇವೆ, ಭಾರತ ವಿರುದ್ಧ ಪಾಕ್ಗೆ ಯಾವಾಗಲೂ ದೊಡ್ಡ ಆಟ,ನಮ್ಮ ಆತ್ಮವಿಶ್ವಾಸ ಯಾವಾಗಲೂ ಹೆಚ್ಚಾಗಿರುತ್ತದೆ. ಇಂದು ಅಜಂ ಖಾನ್ ವಿಶ್ರಾಂತಿ ಪಡೆಯುತ್ತಿದ್ದಾರೆ’ ಎಂದು ಹೇಳಿದರು.
ತಂಡಗಳು
ಭಾರತ: ರೋಹಿತ್ ಶರ್ಮ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿ.ಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಶ್ದೀಪ್ ಸಿಂಗ್
ಪಾಕಿಸ್ಥಾನ: ಬಾಬರ್ ಅಜಮ್ (ನಾಯಕ),ಮೊಹಮ್ಮದ್ ರಿಜ್ವಾನ್ (ವಿ.ಕೀ), ಉಸ್ಮಾನ್ ಖಾನ್, ಫಖರ್ ಜಮಾನ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಅಮೀರ್
ಟಾಪ್ ನ್ಯೂಸ್
![ಸಿಎಂ ಬದಲಾವಣೆ ಆಗುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಿ: ಪಂಡಿತಾರಾಧ್ಯ ಸ್ವಾಮೀಜಿ](https://www.udayavani.com/wp-content/uploads/2024/06/jagadgu-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/06/rohit-2-150x83.jpg)
T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
![Sri Lanka Team: ಟಿ20 ವಿಶ್ವಕಪ್ನಲ್ಲಿ ಕಳಪೆಯಾಟ; ಲಂಕಾ ಕೋಚ್ ಸಿಲ್ವರ್ವುಡ್ ರಾಜೀನಾಮೆ](https://www.udayavani.com/wp-content/uploads/2024/06/23-3-150x90.jpg)
Sri Lanka Team: ಟಿ20 ವಿಶ್ವಕಪ್ನಲ್ಲಿ ಕಳಪೆಯಾಟ; ಲಂಕಾ ಕೋಚ್ ಸಿಲ್ವರ್ವುಡ್ ರಾಜೀನಾಮೆ
![Rohit Sharma backs Virat kohli in T20 World Cup](https://www.udayavani.com/wp-content/uploads/2024/06/ro-ko-150x83.jpg)
T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?
![IND-W vs SA-W: ಇಂದಿನಿಂದ ಭಾರತ-ದ.ಆಫ್ರಿಕಾ ಮಹಿಳಾ ಟೆಸ್ಟ್ ಆರಂಭ](https://www.udayavani.com/wp-content/uploads/2024/06/21-3-150x90.jpg)
IND-W vs SA-W: ಇಂದಿನಿಂದ ಭಾರತ-ದ.ಆಫ್ರಿಕಾ ಮಹಿಳಾ ಟೆಸ್ಟ್ ಆರಂಭ
![1-india](https://www.udayavani.com/wp-content/uploads/2024/06/1-india-150x100.jpg)
Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.