ಒದ್ದೆ ಮೈದಾನ: ಟಿ20 ಪಂದ್ಯ ರದ್ದು
Team Udayavani, Dec 29, 2022, 11:12 PM IST
ಪ್ರಿಟೋರಿಯ: ಮಳೆ ಮತ್ತು ಮೈದಾನ ಒದ್ದೆಯಾಗಿದ್ದರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಎರಡನೇ ವನಿತಾ ಅಂಡರ್-19 ಟಿ20 ಪಂದ್ಯವು ರದ್ದುಗೊಂಡಿದೆ.
ಆರಂಭದಲ್ಲಿ ಮಳೆಯಿಂದಾಗಿ ಟಾಸ್ ಮತ್ತು ಆಟದ ಆರಂಭವನ್ನು ವಿಳಂಬ ಮಾಡಲಾಗಿತ್ತು. ಆದರೆ ಪಿಚ್ ಮತ್ತು ಮೈದಾನ ಪರಿಶೀಲಿಸಿದ ಬಳಿಕ ಮೈದಾನ ಒದ್ದೆಯಾಗಿದ್ದರಿಂದ ಪಂದ್ಯವನ್ನು ರದ್ದುಗೊಳಿಸಲು ಅಂಪಾಯರ್‌ಗಳು ತೀರ್ಮಾನಿಸಿದರು.
ಭಾರತ ಅಂಡರ್-19 ತಂಡವು ಐದು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯಲ್ಲಿದೆ. ಸರಣಿಯ ಮೂರನೇ ಪಂದ್ಯ ಡಿ. 31ರಂದು ನಡೆಯಲಿದೆ. ಐಸಿಸಿ ವನಿತಾ ಟಿ20 ವಿಶ್ವಕಪ್ ಕೂಟವು ದಕ್ಷಿಣ ಆಫ್ರಿಕಾದಲ್ಲಿ ಜನವರಿ 14ರಿಂದ ಆರಂಭವಾಗುವ ಕಾರಣ ಈ ಸರಣಿ ಭಾರತದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.