ಭಾರತ ಸರಣಿಗೆ ಕ್ರಿಸ್‌ ಗೇಲ್‌ ಇಲ್ಲ

Team Udayavani, Oct 9, 2018, 12:17 PM IST

cris.jpg

ಸೇಂಟ್‌ ಜಾನ್ಸ್‌ (ಆಂಟಿಗಾ): ವೆಸ್ಟ್‌ ಇಂಡೀಸಿನ ಸ್ಫೋಟಕ ಆರಂಭಕಾರ ಕ್ರಿಸ್‌ ಗೇಲ್‌ ವೈಯಕ್ತಿಕ ಕಾರಣಗಳಿಂದ ಭಾರತ ವಿರುದ್ಧದ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಇದರೊಂದಿಗೆ ಭಾರತ-ವೆಸ್ಟ್‌ ಇಂಡೀಸ್‌ ನಡುವಿನ 5 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ20 ಸರಣಿ ಅಷ್ಟರ ಮಟ್ಟಿಗೆ ಕಳೆಗುಂದಲಿದೆ. 
ಕ್ರಿಸ್‌ ಗೇಲ್‌ ಗೈರಲ್ಲಿ ಮುಂದಿನ ವರ್ಷದ ಏಕದಿನ ವಿಶ್ವಕಪ್‌ ಹಾಗೂ 2020ರ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ಗಮನದಲ್ಲಿರಿಸಿಕೊಂಡು ವೆಸ್ಟ್‌ ಇಂಡೀಸ್‌ ಆಯ್ಕೆ ಮಂಡಳಿ ಮೂರು ಯುವ ಕ್ರಿಕೆಟಿಗರಿಗೆ ಅವಕಾಶ ನೀಡಿದೆ.

ಇವರೆಂದರೆ ಆರಂಭಕಾರ ಚಂದರ್‌ಪಾಲ್‌ ಹೇಮರಾಜ್‌, ಆಲ್‌ರೌಂಡರ್‌ ಫ್ಯಾಬಿಯನ್‌ ಅಲೆನ್‌ ಮತ್ತು ವೇಗಿ ಒಶಾನೆ ಥಾಮಸ್‌. ಇವರು ಕಳೆದೆರಡು ವರ್ಷಗಳಿಂದ ವಿಂಡೀಸ್‌ “ಎ’ ಹಾಗೂ “ಬಿ’ ತಂಡಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, 2018ರ ಕೆರಿಬಿಯನ್‌ ಪ್ರೀಮಿಯರ್‌ ಲೀಗ್‌ನಲ್ಲೂ ಮಿಂಚಿದ್ದಾರೆ.

ಬಿಗ್‌ ಹಿಟ್ಟಿಂಗ್‌ ಆಲ್‌ರೌಂಡರ್‌ ಕೈರನ್‌ ಪೊಲಾರ್ಡ್‌, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಡ್ಯಾರನ್‌ ಬ್ರಾವೊ ಮತ್ತು ಆಲ್‌ರೌಂಡರ್‌ ಆ್ಯಂಡ್ರೆ ರಸೆಲ್‌ ಟಿ20 ತಂಡಕ್ಕೆ ಮರಳಿದ್ದಾರೆ. ಆದರೆ ರಸೆಲ್‌ ಗಾಯದಿಂದ ಸಂಪೂರ್ಣ ಚೇತರಿಸದ ಕಾರಣ ಏಕದಿನ ತಂಡಕ್ಕೆ ಆಯ್ಕೆಯಾಗಿಲ್ಲ. ವೇಗಿ ಅಲ್ಜಾರಿ ಜೋಸೆಫ್ ಭಾರತಕ್ಕೆ ಹೊರಡುವ ಮುನ್ನ ಫಿಟ್‌ನೆಸ್‌ ಪರೀಕ್ಷೆಗೆ ಒಳಗಾಗಲಿದ್ದಾರೆ.

ಡ್ವೇನ್‌ ಬ್ರಾವೊ ಮತ್ತು ಸುನೀಲ್‌ ನಾರಾಯಣ್‌ ಭಾರತ ಪ್ರವಾಸದಿಂದ ಹೊರಗುಳಿಯಲಿರುವ ಮತ್ತಿಬ್ಬರು ಪ್ರಮುಖ ಕ್ರಿಕೆಟಿಗರು.ಸರಣಿಯ ಮೊದಲ ಏಕದಿನ ಪಂದ್ಯ ಅ. 21ರಂದು ಗುವಾಹಟಿ ಯಲ್ಲಿ ನಡೆಯಲಿದೆ.

ಏಕದಿನ ತಂಡ: ಜಾಸನ್‌ ಹೋಲ್ಡರ್‌ (ನಾಯಕ), ಫ್ಯಾಬಿಯಾನ್‌ ಅಲೆನ್‌, ಸುನೀಲ್‌ ಆ್ಯಂಬ್ರಿಸ್‌, ದೇವೇಂದ್ರ ಬಿಶೂ, ಚಂದರ್‌ಪಾಲ್‌ ಹೇಮರಾಜ್‌, ಶಿಮ್ರನ್‌ ಹೆಟ್‌ಮೈರ್‌, ಶೈ ಹೋಪ್‌, ಅಲ್ಜಾರಿ ಜೋಸೆಫ್, ಎವಿನ್‌ ಲೆವಿಸ್‌, ಆಶ್ಲೇ ನರ್ಸ್‌, ಕೀಮೊ ಪೌಲ್‌, ರೋವನ್ ಪೊವೆಲ್‌, ಕೆಮರ್‌ ರೋಚ್‌, ಮಾರ್ಲಾನ್‌ ಸಾಮ್ಯುಯೆಲ್ಸ್‌, ಒಶಾನೆ ಥಾಮಸ್‌.

ಟಿ20 ತಂಡ: ಕಾರ್ಲೋಸ್‌ ಬ್ರಾತ್‌ವೇಟ್‌ (ನಾಯಕ), ಫ್ಯಾಬಿಯಾನ್‌ ಅಲೆನ್‌, ಡ್ಯಾರನ್‌ ಬ್ರಾವೊ, ಶಿಮ್ರನ್‌ ಹೈಟ್‌ಮೈರ್‌, ಎವಿನ್‌ ಲೆವಿಸ್‌, ಒಬೆಡ್‌ ಮೆಕಾಯ್‌, ಆಶ್ಲೇ  ನರ್ಸ್‌, ಕೀಮೊ ಪೌಲ್‌, ಖಾರಿ ಪಯರ್‌, ಕೈರನ್‌ ಪೊಲಾರ್ಡ್‌, ರೋವನ್ ಪೊವೆಲ್‌, ದಿನೇಶ್‌ ರಾಮದಿನ್‌, ಆ್ಯಂಡ್ರೆ ರಸೆಲ್‌, ಶೆರ್ಫಾನ್ ರುದರ್‌ಫೋರ್ಡ್‌, ಒಶಾನೆ ಥಾಮಸ್‌.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

World Super Kabaddi League: ವಿಶ್ವ ಕಬಡ್ಡಿ ಲೀಗ್‌ಗೆ ಅನುಮತಿ

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.