ಮಂಡಳಿ ಇಲೆವೆನ್ ತಂಡಕ್ಕೆ ಕರುಣ್ ನಾಯರ್ ನಾಯಕ
Team Udayavani, Sep 22, 2018, 6:00 AM IST
ಹೊಸದಿಲ್ಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಸೆ. 29-30ರಂದು ವಡೋದರದಲ್ಲಿ ನಡೆಯಲಿರುವ ಎರಡು ದಿನಗಳ ಅಭ್ಯಾಸ ಪಂದ್ಯಕ್ಕಾಗಿ 13 ಸದಸ್ಯರ ಮಂಡಳಿ ಅಧ್ಯಕ್ಷರ ಬಳಗವನ್ನು ಪ್ರಕಟಿಸಲಾಗಿದೆ. ಕರ್ನಾಟಕದ ಬ್ಯಾಟ್ಸ್‌ಮನ್ ಕರುಣ್ ನಾಯರ್ ಈ ತಂಡವನ್ನು ಮುನ್ನಡೆಸಲಿದ್ದಾರೆ.
ಈ ಪ್ರವಾಸದ ವೇಳೆ ವೆಸ್ಟ್ ಇಂಡೀಸ್ 2 ಟೆಸ್ಟ್, 5 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿದೆ. ಮಂಡಳಿ ಅಧ್ಯಕ್ಷರ ಬಳಗ: ಕರುಣ್ ನಾಯರ್ (ನಾಯಕ), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಹನುಮ ವಿಹಾರಿ, ಶ್ರೇಯಸ್ ಅಯ್ಯರ್, ಅಂಕಿತ್ ಬವೆ°, ಇಶಾನ್ ಕಿಶನ್ (ವಿ.ಕೀ.), ಜಲಜ್ ಸಕ್ಸೇನಾ, ಸೌರಭ್ ಕುಮಾರ್, ಬಾಸಿಲ್ ಥಂಪಿ, ಆವೇಶ್ ಖಾನ್, ಕೆ. ವಿಘ್ನೇಶ್, ಇಶಾನ್ ಪೊರೆಲ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.