ಥಾಯ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು
Team Udayavani, Jan 7, 2019, 12:55 AM IST
ಅಬುಧಾಬಿ: ಸುನಿಲ್ ಚೆಟ್ರಿ ಅವರ ಅವಳಿ ಗೋಲುಗಳ ಸಹಾಯದಿಂದ ರವಿವಾರ ನಡೆದ ಎಎಫ್ ಸಿ ಫುಟ್‌ಬಾಲ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ ತಂಡ ಥಾಯ್ಲೆಂಡ್ ವಿರುದ್ಧ 4-1 ಗೋಲುಗಳ ಭರ್ಜರಿ ಜಯ ಸಾಧಿಸಿತು.
ಪಂದ್ಯದಾರಂಭದಲ್ಲಿ ಥಾಯ್ಲೆಂಡ್ ತೀವ್ರ ಪೈಪೋಟಿ ನೀಡಿದರೂ ಅನಂತರ ಸಪ್ಪೆಯಾಯಿತು. 27ನೇ ನಿಮಿಷದಲ್ಲಿ ಸ್ಟ್ರೈಕರ್ ಸುನಿಲ್ ಚೆಟ್ರಿ ಪೆನಾಲ್ಟಿ ಗೋಲಿನ ಮೂಲಕ 1-0 ಮುನ್ನಡೆ ತಂದರು. ಆದರೆ 33ನೇ ನಿಮಿಷದಲ್ಲಿ ಥಾಯ್ಲೆಂಡ್‌ನ ಫಾರ್ವರ್ಡ್ ಆಟಗಾರ ಟೀರಸಿಲ್ ಡಂಗಾx ಗೋಲು ದಾಖಲಿಸಿ ಸಮಬಲ ಸಾಧಿಸಿದರು. 46ನೇ ನಿಮಿಷದಲ್ಲಿ ಫೀಲ್ಡ್ ಗೋಲ್ ದಾಖಲಿಸಿದ ಚೆಟ್ರಿ ಅಂತರವನ್ನು 2-1ಕ್ಕೆ ಹೆಚ್ಚಿಸಿದರು. 68ನೇ ನಿಮಿಷದಲ್ಲಿ ಮಿಡ್‌ಫಿàಲ್ಡರ್ ಅನಿರುದ್ಧ್ ಥಾಪಾ, 80ನೇ ನಿಮಿಷದಲ್ಲಿ ಫಾರ್ವರ್ಡ್ ಆಟಗಾರ ಜೆಜೆ ಲಾಲ್‌ಪೆಖುÉವಾ ಗಳಿಸಿದ ಗೋಲುಗಳ ನೆರವಿನಿಂದ ಭಾರತ 4-1ಅಂತರದಲ್ಲಿ ಜಯಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.