8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ
Team Udayavani, Oct 17, 2021, 9:31 AM IST
ಮಾಲ್ಡಿವ್ಸ್: ನಾಯಕ ಸುನೀಲ್ ಚೆಟ್ರಿ ಅವರ 80ನೇ ಅಂತಾರಾಷ್ಟ್ರೀಯ ಗೋಲಿನ ಸಹಾಯದಿಂದ ಭಾರತ ಫುಟ್ ಬಾಲ್ ತಂಡ ಎಂಟನೇ ಬಾರಿಗೆ ಸಾಫ್ ಕಪ್ ಗೆದ್ದುಕೊಂಡಿದೆ. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೇಪಾಳ ತಂಡವನ್ನು 3-0 ಗೋಲುಗಳ ಅಂತರದಿಂದ ಸೋಲಿಸಿತು.
ಭಾರತದ ಪರ ನಾಯಕ ಸುನೀಲ್ ಚೆಟ್ರಿ 49ನೇ ನಿಮಿಷ, ಸುರೇಶ್ ಸಿಂಗ್ 50ನೇ ನಿಮಿಷ ಮತ್ತು ಸಹಾಲ್ ಅಬ್ದುಲ್ ಸಮದ್ 90ನೇ ನಿಮಿಷದಲ್ಲಿ ಗೋಲು ಗಳಿಸಿದರು.
ಇದನ್ನೂ ಓದಿ:ವಾಟ್ಸ್‌ಆ್ಯಪ್‌ಗೆ 5 ಹೊಸ ಫೀಚರ್; ಕೆಲವು ಈಗಾಗಲೇ ಬೀಟಾ ವರ್ಷನ್‌ನಲ್ಲಿ ಲಭ್ಯ
ಭಾರತದ ನಾಯಕ ಸುನೀಲ್ ಚೆಟ್ರಿ 80ನೇ ಅಂತಾರಾಷ್ಟ್ರೀಯ ಗೋಲು ಬಾರಿಸಿದರು. ಈ ಮೂಲಕ ಲಿಯೋನೆಲ್ ಮೆಸ್ಸಿ ಅವರ ದಾಖಲೆ ಸರಿದೂಗಿಸಿದರು. ಸದ್ಯ ಆಡುತ್ತಿರುವ ಆಟಗಾರರ ಪೈಕಿ ಅತೀ ಹೆಚ್ಚು ಗೋಲು ಗಳಿಸಿದವರ ಪಟ್ಟಿಯಲ್ಲಿ ಚೆಟ್ರಿ ಎರಡನೇ ಸ್ಥಾನದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.