![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 12, 2021, 11:15 PM IST
ಆರುಸ್ (ಡೆನ್ಮಾರ್ಕ್): ಉಬೆರ್ ಕಪ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ವನಿತಾ ತಂಡ ಸ್ಕಾಡ್ಲೆಂಡ್ ತಂಡವನ್ನು 4-1 ಅಂತರದ ಮಣಿಸಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ.
ಇದು ಭಾರತಕ್ಕೆ ಒಲಿದ ಸತತ 2ನೇ ಜಯ. ಮೊದಲ ಸುತ್ತಿನಲ್ಲಿ ಸ್ಪೇನ್ ತಂಡಕ್ಕೆ 3-2 ಅಂತರದ ಸೋಲುಣಿಸಿತ್ತು.ಸ್ಕಾಟ್ಲೆಂಡ್ ವಿರುದ್ಧ ಭಾರತ ಸೋಲಿನ ಆರಂಭವನ್ನೇ ಪಡೆಯಿತಾದರೂ ಬಳಿಕ ನಾಲ್ಕೂ ಪಂದ್ಯಗಳಲ್ಲಿ ಪ್ರಭುತ್ವ ಸಾಧಿಸುವಲ್ಲಿ ಯಶಸ್ವಿಯಾಯಿತು.
ಮಾಳವಿಕಾ ಬನ್ಸೋಡ್ ಸೋಲನು ಭವಿಸಿದಾಗ ಡೆನ್ಮಾರ್ಕ್ 1-0 ಮುನ್ನಡೆಯ ಸಂಭ್ರಮವನ್ನಾಚರಿಸಿತು. ಆದರೆ ಅದಿತಿ ಭಟ್, ತಸ್ಮಿನ್ ಮಿರ್ ಸಿಂಗಲ್ಸ್ ಗೆದ್ದು ಮುನ್ನಡೆ ಕೊಡಿಸಿದರು. ಡಬಲ್ಸ್‌ನಲ್ಲಿ ತನಿಷಾ ಕ್ರಾಸ್ಟೊ-ರುತುಪರ್ಣಾ ಪಂಡಾ, ತ್ರಿಷಾ ಜಾಲಿ-ಗಾಯತ್ರಿ ಗೋಪಿಚಂದ್ ಜಯ ಸಾಧಿಸಿದರು.ಭಾರತ ಬುಧವಾರ ಬಲಿಷ್ಠ ಥಾಯ್ಲೆಂಡ್ ವಿರುದ್ಧ ಸೆಣಸಲಿದೆ.
ಇದನ್ನೂ ಓದಿ:ನಮ್ಮ ಕೆಲಸ ಗುರುತಿಸಿ ಜೆಡಿಎಸ್‌ಗೆ ಮತ ಹಾಕುತ್ತಾರೆ : ಮಾಜಿ ಪ್ರಧಾನಿ ದೇವೆಗೌಡ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.