ಟಿ20: ಜೆಮಿಮಾ ಆರ್ಭಟ, ಭಾರತಕ್ಕೆ ಜಯ
Team Udayavani, Sep 23, 2018, 6:00 AM IST
ಕೊಲಂಬೊ: ಜೆಮಿಮಾ ರಾಡ್ರಿಗಝ್ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ ವಿರುದ್ಧದ ಮೂರನೇ ಟಿ20 ಕ್ರಿಕೆಟ್ ಕೂಟದಲ್ಲಿ ಭಾರತ ಮಹಿಳಾ ತಂಡ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಇದರೊಂದಿಗೆ ಒಟ್ಟಾರೆ 5 ಪಂದ್ಯಗಳ ಸರಣಿಯಲ್ಲಿ ಭಾರತೀಯರು 2-0 ಸರಣಿ ಮುನ್ನಡೆ ಸಾಧಿಸಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಆಟಗಾರ್ತಿಯರು ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 131 ರನ್‌ಗಳಿಸಲಷ್ಟೇ ಸಾಧ್ಯವಾಯಿತು. ಈ ಗುರಿ ಬೆನ್ನಟ್ಟಿದ ಭಾರತಕ್ಕೆ ರಾಡ್ರಿಗಜ್ ಬಲ ತುಂಬಿದರು. ಅವರು 40 ಎಸೆತದಲ್ಲಿ 57 ರನ್ ಸಿಡಿಸಿದರು. 6 ಬೌಂಡರಿ ಮತ್ತ 2 ಮನಮೋಹಕ ಸಿಕ್ಸರ್ ಅನ್ನು ಇವರ ಇನಿಂಗ್ಸ್ ಒಳಗೊಂಡಿತ್ತು. ಮತ್ತೋರ್ವ ಬ್ಯಾಟ್ಸ್‌ವುಮನ್ ಹರ್ಮನ್‌ಪ್ರೀತ್ ಕೌರ್ 19 ಎಸೆತದಲ್ಲಿ 24 ರನ್ ಚಚ್ಚಿದರು. ಪರಿಣಾಮ ಭಾರತೀಯರು 18.2 ಓವರ್‌ಗೆ 5 ವಿಕೆಟ್‌ಗೆ 132 ರನ್‌ಗಳಿಸಿ ಗೆಲುವು ಸಾಧಿಸಿತು. ಭಾರತದ ಪರ ಬೌಲಿಂಗ್‌ನಲ್ಲಿ ಹರ್ಮನ್‌ಪ್ರೀತ್ ಕೌರ್ (3ಕ್ಕೆ2), ಅರುಂಧತಿ ರೆಡ್ಡಿ (19ಕ್ಕೆ2) ವಿಕೆಟ್ ಉರುಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.