First Test: ಕೊಹ್ಲಿ ಪಡೆ ಪಾಸ್‌; 304 ರನ್‌ಗಳ ಭರ್ಜರಿ ಜಯ

Team Udayavani, Jul 29, 2017, 4:45 PM IST

65548.jpg

  ಗಾಲೆ : ಇಲ್ಲಿ ಅತಿಥೇಯ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 304 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡೂ ವಿಭಾಗದಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ ಕೊಹ್ಲಿ ಪಡೆ ನಾಲ್ಕನೇ ದಿನದಾಟದ ಅಂತ್ಯದೊಳಗೆ ಗೆಲುವನ್ನು ತನ್ನದಾಗಿಸಿಕೊಂಡು ಸಂಭ್ರಮಿಸಿದೆ.

2 ನೇ ಇನ್ನಿಂಗ್ಸ್‌ನಲ್ಲಿ ಗೆಲುವಿಗಾಗಿ  ಬರೊಬ್ಬರಿ 550 ರನ್‌ಗಳ  ಗುರಿ ಪಡೆದ ಲಂಕಾ 245 ರನ್‌ಗಳಿಗೆ ಆಲೌಟಾಗುವ ಮೂಲಕ ಶರಣಾಯಿತು.  

2 ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್‌ಗೆ 189 ರನ್‌ಗಳಿಸಿ 498 ರನ್‌ ಮುನ್ನಡೆಯಲ್ಲಿದ್ದ ಭಾರತ ನಾಲ್ಕನೇ ದಿನದಾಟದಲ್ಲಿ ವಿಕೆಟ್‌ ನಷ್ಟವಿಲ್ಲದೆ 240 ರನ್‌ಗಳಿಗೆ ಡಿಕ್ಲೇರ್‌ ಮಡಿಕೊಂಡಿತು. ಮೊದಲ ಇನ್ನಿಂಗ್ಸ್‌ನಲ್ಲಿ 3 ರನ್‌ಗೆ ಔಟಾಗಿದ್ದ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ 2 ನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದ ರು .136 ಎಸೆತಗಳಲ್ಲಿ 103 ರನ್‌ಗಳಿಸಿದ ಕೊಹ್ಲಿ ಮತ್ತು 23 ರನ್‌ಗಳಿಸಿದ್ದ ರೆಹಾನೆ ಅಜೇಯರಾಗಿ ಉಳಿದರು.

ಕರುಣ ರತ್ನೆ ಶತಕ ವಂಚಿತ 
ಶ್ರೀಲಂಕಾದ ಆರಂಭಿಕ ಆಟಗಾರ ಕರುಣ ರತ್ನೆ 97 ರನ್‌ಗಳಿಗೆ ಔಟಾಗಿ ನಿರಾಶರಾದರು. ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್‌ ಪರೇಡ್‌ ಮಾಡುತ್ತಿದ್ದ ವೇಳೆ ನೆಲ ಕಚ್ಚಿ ಆಡುತ್ತಿದ್ದ ಅವರನ್ನು ಅಶ್ವಿ‌ನ್‌ ಕ್ಲೀನ್‌ ಬೌಲ್ಡ್‌ ಮಾಡಿದರು. 

ಲಂಕಾ ಪರ ಮೆಂಡಿಸ್‌ 36 ,ತರಂಗ 10, ಡಿಕ್‌ವೆಲ್ಲಾ 67 ಗರಿಷ್ಠ ಸ್ಕೋರ್‌ ಆದರೆ ಪೆರೆರಾ 21 ರನ್‌ಗಳಿಸಿ ಅಜೇಯರಾಗಿ ಉಳಿದರು. 

ಭಾರತದ ಪರ 2 ನೇ ಇನ್ನಿಂಗ್ಸ್‌ನಲ್ಲಿ ಅಶ್ವಿ‌ನ್‌ ಮತ್ತು ಜಡೇಜಾ ತಲಾ 2 ವಿಕೆಟ್‌ ಪಡೆದರೆ, ಶಮಿ ಮತ್ತು ಉಮೇಶ್‌ ಯಾದವ್‌ ತಲಾ 1 ವಿಕೆಟ್‌ ಪಡೆದರು. 

ಸಂಕ್ಷಿಪ್ತ ಸ್ಕೋರ್‌ 
ಭಾರತ ಮೊದಲ ಇನ್ನಿಂಗ್ಸ್‌ 600 ಆಲೌಟ್‌ 
ಶ್ರೀಲಂಕಾ ಮೊದಲ ಇನ್ನಿಂಗ್ಸ್‌ 291 ಆಲೌಟ್‌ 
ಭಾರತ ದ್ವಿತೀಯ ಇನ್ನಿಂಗ್ಸ್‌ 240/3 ಡಿಕ್ಲೇರ್‌ 
ಶ್ರೀಲಂಕಾ ದ್ವಿತೀಯ ಇನ್ನಿಂಗ್ಸ್‌ 245 ಆಲೌಟ್‌ 

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

M Chinnaswamy Stadium

M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.