INDvsBAN; ವರುಣನ ಬತ್ತಳಿಕೆಯಿಂದ ಎರಡಂಕ ಕಸಿದ ಭಾರತ: ಸರಣಿ ಗೆಲುವು

Team Udayavani, Oct 1, 2024, 3:09 PM IST

INDvsBAN; ವರುಣನ ಬತ್ತಳಿಕೆಯಿಂದ ಎರಡಂಕ ಕಸಿದ ಭಾರತ: ಸರಣಿ ಗೆಲುವು

ಕಾನ್ಪುರ: ಪಂದ್ಯದ ಎರಡೂವರೆ ದಿನಗಳ ಕಾಲ ವರುಣ ಅಡ್ಡಿಪಡಿಸಿದರೂ ಚಾಕಚಕತ್ಯೆಯ ಆಟವಾಡಿದ ಟೀಂ ಇಂಡಿಯಾ ಬಾಂಗ್ಲಾ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯವನ್ನು ಜಯಿಸಿದೆ. ಈ ಮೂಲಕ ಎರಡು ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-0 ಅಂತರದಿಂದ ಜಯಿಸಿದೆ.

ಕಾನ್ಪುರದಲ್ಲಿ ಪಂದ್ಯ ಗೆಲ್ಲಲು 95 ರನ್‌ ಗುರಿ ಪಡೆದ ಭಾರತವು ಮೂರು ವಿಕೆಟ್‌ ಕಳೆದುಕೊಂಡು ಜಯ ಸಾಧಿಸಿತು. ಗ್ರೀನ್‌ ಪಾರ್ಕ್‌ ಸ್ಟೇಡಿಯಂನಲ್ಲಿ ಏಳು ವಿಕೆಟ್‌ ಅಂತರದ ಗೆಲುವು ಸಾಧಿಸಿದ ರೋಹಿತ್‌ ಪಡೆ ಮತ್ತೊಂದು ಸರಣಿ ಜಯ ಸಾಧಿಸಿತು.

52 ರನ್‌ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್‌ ಆರಂಭಿಸಿದ್ದ ಬಾಂಗ್ಲಾ ನಾಲ್ಕನೇ ದಿನದಾಟದ ಅಂತ್ಯಕ್ಕೆ ಎರಡು ವಿಕೆಟ್‌ ನಷ್ಟಕ್ಕೆ 26 ರನ್‌ ಗಳಿಸಿತ್ತು. ಇಂದು ಬ್ಯಾಟಿಂಗ್‌ ಆರಂಭಿಸಿದ ಬಾಂಗ್ಲಾ ತಂಡ ಸತತ ವಿಕೆಟ್‌ ಕಳೆದುಕೊಂಡಿತು. ಹಿರಿಯ ಬ್ಯಾಟರ್‌ ಮುಶ್ಫೀಕರ್‌ ರಹೀಂ ಹೊರತು ಪಡಿಸಿ ಬೇರೆ ಯಾವ ಬ್ಯಾಟರ್‌ ಕೂಡಾ ನಿಂತು ಆಡಲಿಲ್ಲ. ರಹೀಂ 37 ರನ್‌ ಗಳಿಸಿದರು. ಬಾಂಗ್ಲಾ 47 ಓವರ್‌ ಗಳಲ್ಲಿ 146 ರನ್‌ ಗಳಿಗೆ ಆಲೌಟಾಯಿತು.

ಭಾರತದ ಪರ ಬುಮ್ರಾ, ಅಶ್ವಿನ್‌ ಮತ್ತು ರವಿ ಜಡೇಜಾ ತಲಾ ಮೂರು ವಿಕೆಟ್‌ ಪಡೆದರು. ಒಂದು ವಿಕೆಟ್‌ ಆಕಾಶ್‌ ದೀಪ್‌ ಪಾಲಾಯಿತು.

95 ರನ್‌ ಗುರಿ ಬೆನ್ನತ್ತಿದ ಭಾರತ ಆರಂಭದಲ್ಲಿ ಗಿಲ್‌ ಮತ್ತು ರೋಹಿತ್‌ ವಿಕೆಟ್‌ ಕಳೆದುಕೊಂಡಿತು. ಆದರೆ ಯಶಸ್ವಿ ಜೈಸ್ವಾಲ್‌ ಮತ್ತು ವಿರಾಟ್‌ ಕೊಹ್ಲಿ ಅರ್ಧಶತಕದ ಜೊತೆಯಾಟವಾಡಿದರು. ಜೈಸ್ವಾಲ್‌ 51 ರನ್‌ ಮಾಡಿದರೆ, ವಿರಾಟ್‌ ಕೊಹ್ಲಿ 29 ರನ್‌ ಗಳಿಸಿ ಅಜೇಯವಾಗಿ ಉಳಿದರು.

ಯಶಸ್ವಿ ಜೈಸ್ವಾಲ್‌ ಪಂದ್ಯಶ್ರೇಷ್ಠ ಪಡೆದರೆ, ರವಿಚಂದ್ರನ್‌ ಅಶ್ವಿನ್‌ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.

ಸಂಕ್ಷಿಪ್ತ ಸ್ಕೋರ್

ಬಾಂಗ್ಲಾ: 233 ರನ್‌ ಮತ್ತು 146

ಭಾರತ: 285-9 ಡಿ ಮತ್ತು 98-3

ಟಾಪ್ ನ್ಯೂಸ್

MLA-Beluru

Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಬಸವರಾಜ ಬೊಮ್ಮಾಯಿ

Hubli: ಸೈಟು ಹಿಂದೆ ಕೊಟ್ಟು ಸಂಕಷ್ಟ ಮೈಮೇಲೆ ಎಳೆದುಕೊಂಡ ಸಿಎಂ: ಬಸವರಾಜ ಬೊಮ್ಮಾಯಿ

BBK-11: ಬಿಗ್‌ಬಾಸ್‌ ಮನೆಯಲ್ಲಿ ಆ ʼಡೌಟ್‌ʼನಿಂದಲೇ ಶುರುವಾಯಿತು ಜಗಳ

BBK-11: ಬಿಗ್‌ಬಾಸ್‌ ಮನೆಯಲ್ಲಿ ಆ ʼಡೌಟ್‌ʼನಿಂದಲೇ ಶುರುವಾಯಿತು ಜಗಳ

Mangaluru: ದಾಂಡಿಯಾ ನೃತ್ಯ ಆಯೋಜನೆಗೆ ಅವಕಾಶ ನೀಡದಂತೆ ಪೊಲೀಸ್‌ ಆಯುಕ್ತರಿಗೆ ಮನವಿ

Mangaluru: ದಾಂಡಿಯಾ ನೃತ್ಯ ಆಯೋಜನೆಗೆ ಅವಕಾಶ ನೀಡದಂತೆ ಪೊಲೀಸ್‌ ಆಯುಕ್ತರಿಗೆ ಮನವಿ

Ranji trophy 2024 karnataka team

Ranji Trophy 2024-25: ಮೊದಲೆರಡು ಪಂದ್ಯಗಳಿಗೆ ಕರ್ನಾಟಕ ತಂಡ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranji trophy 2024 karnataka team

Ranji Trophy 2024-25: ಮೊದಲೆರಡು ಪಂದ್ಯಗಳಿಗೆ ಕರ್ನಾಟಕ ತಂಡ ಆಯ್ಕೆ

1-dddd

Team India ಪಾಕಿಸ್ಥಾನ ಪ್ರವಾಸವನ್ನು ಕೇಂದ್ರ ನಿರ್ಧರಿಸಲಿದೆ: ಶುಕ್ಲಾ

1-aasas

ODI; ನಿರ್ಣಾಯಕ ಪಂದ್ಯಕ್ಕೆ ಮಳೆ ಕಾಟ: ಸರಣಿ ಗೆದ್ದ ಆಸ್ಟ್ರೇಲಿಯ

Foot ball

Football ಸ್ಯಾಫ್ ಅಂಡರ್‌-17: ಭಾರತಕ್ಕೆ ಸತತ 2ನೇ ಕಿರೀಟ

1-dikk

Under-23 ರಾಷ್ಟ್ರೀಯ ಆ್ಯತ್ಲೆಟಿಕ್ಸ್‌: ರಾಜ್ಯದ ದೀಕ್ಷಿತಾಗೆ ಬಂಗಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

MLA-Beluru

Unstable: ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರಕಾರ ಯತ್ನ: ಶಾಸಕ ಬೇಳೂರು

2-thirthahalli

Thirthahalli: ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Legislative Council Bye Election: ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Koteshwara: ಟಿಪ್ಪರ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

araga

Politics: ಸಿದ್ದರಾಮಯ್ಯ ಮಾಡಿರುವ ತಪ್ಪಿಗೆ ಕನಿಷ್ಠ ಶಿಕ್ಷೆ ಎಂದರೆ ರಾಜೀನಾಮೆ ಕೊಡುವುದು:ಆರಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.