INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್

Team Udayavani, Oct 17, 2024, 1:18 PM IST

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

ಬೆಂಗಳೂರು: ಪ್ರವಾಸಿ ನ್ಯೂಜಿಲ್ಯಾಂಡ್‌ ವಿರುದ್ದ ಮೊದಲ ಪಂದ್ಯದ ಮೊದಲ ದಿನ ಮಳೆ ಕಾಟ ನೀಡಿದರೆ ಎರಡನೇ ದಿನದಾಟದಲ್ಲಿ ಬ್ಯಾಟರ್‌ ಗಳು ಕ್ರೀಸ್‌ ನಲ್ಲಿ ನಿಲ್ಲಲೂ ಪರದಾಡಿದರು. ನ್ಯೂಜಿಲ್ಯಾಂಡ್‌ ವೇಗಿಗಳ ಬಿಗು ದಾಳಿಗೆ ಸಿಲುಕಿದ ಟೀಂ ಇಂಡಿಯಾ ಕೇವಲ 46 ರನ್‌ ಗೆ ಆಲೌಟಾಗಿ ಅವಮಾನ ಅನುಭವಿಸಿದೆ.

ಟಾಸ್‌ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಅವರು ಬ್ಯಾಟಿಂಗ್‌ ಆಯ್ಕೆ ಮಾಡಿ ಕೈಸುಟ್ಟುಕೊಂಡರು. ಕಿವೀಸ್‌ ವೇಗಿಗಳ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ ಗಳು ಪತರುಗಟ್ಟಿದರು. ರನ್‌ ಮಾಡುವುದು ಬಿಡಿ, ಕ್ರೀಸ್‌ ನಲ್ಲಿ ನಿಲ್ಲಲೂ ಕಷ್ಟಪಡುವಂತಾಯಿತು.

ವಿಕೆಟ್‌ ಕೀಪರ್‌ ರಿಷಭ್‌ ಪಂತ್‌ 20 ರನ್‌ ಮಾಡಿದರೆ, ಯಶಸ್ವಿ ಜೈಸ್ವಾಲ್‌ 13 ರನ್‌ ಮಾಡಿದರು. ಐದು ಮಂದಿ ಬ್ಯಾಟರ್‌ ಗಳು ಖಾತೆ ತೆರೆಯುವ ಮೊದಲೇ ಪೆವಿಲಿಯನ್‌ ಸೇರಿದರು.

ಕಿವೀಸ್‌ ಬೌಲಿಂಗ್‌ ದಾಳಿ ಹೇಗಿತ್ತೆಂದರೆ ಹತ್ತಕ್ಕಿಂತ ಹೆಚ್ಚು ಎಸೆತ ಎದುರಿಸಿದ್ದು ಕೇವಲ ಐವರು ಬ್ಯಾಟರ್‌ ಗಳು ಮಾತ್ರ. ಪಂತ್‌, ಜೈಸ್ವಾಲ್‌, ರೋಹಿತ್‌ ಶರ್ಮಾ ಬಳಿಕ ಕೊನೆಯ ವಿಕೆಟ್‌ ಗೆ ಒಂದಾದ ಸಿರಾಜ್‌ ಮತ್ತು ಕುಲದೀಪ್‌ ಯಾದವ್ ಹತ್ತಕ್ಕಿಂತ ಹೆಚ್ಚು ಎಸೆತ ಎದುರಿಸುವ ಧೈರ್ಯ ತೋರಿದರು.

ಕಿವೀಸ್‌ ಪರ ಕೇವಲ ಮೂವರು ಮಾತ್ರ ಬೌಲಿಂಗ್‌ ಮಾಡಿದರು. ಅಲ್ಲರೂ ವೇಗಿಗಳು. ಮ್ಯಾಟ್‌ ಹೆನ್ರಿ ಐದು ವಿಕೆಟ್‌ ಪಡೆದರೆ, ವಿಲಿಯಂ ಓʼರೂರ್ಕ್‌ ನಾಲ್ಕು ವಿಕೆಟ್‌ ಮತ್ತು ಟಿಮ್‌ ಸೌಥಿ ಒಂದು ವಿಕೆಟ್‌ ಪಡೆದರು.

ಮೂರನೇ ಅತಿ ಕಡಿಮೆ ಮೊತ್ತ

46 ರನ್‌ ಭಾರತದ ಟೆಸ್ಟ್‌ ಇತಿಹಾಸದಲ್ಲಿ ಮೂರನೇ ಅತಿ ಕಡಿಮೆ ರನ್‌ ಆಗಿದೆ. ಆಸೀಸ್‌ ವಿರುದ್ದ 36 ರನ್‌ ಗೆ ಆಲೌಟಾಗಿದ್ದು ದಾಖಲೆಯಾಗಿದೆ.

ಟಾಪ್ ನ್ಯೂಸ್

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL Retention: Hyderabad list ready; ready to pay 23 crores for this foreign player!

IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

Ashes Series: 40 ವರ್ಷ ಬಳಿಕ ಪರ್ತ್‌ನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆರಂಭ

Ashes Series: 40 ವರ್ಷ ಬಳಿಕ ಪರ್ತ್‌ನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆರಂಭ

Hall of Fame: ಬೌಲಿಂಗ್‌ ತಾರೆ ನೀತು ಡೇವಿಡ್‌ಗೆ ಹಾಲ್‌ ಆಫ್ ಫೇಮ್‌ ಗೌರವ

Hall of Fame: ಬೌಲಿಂಗ್‌ ತಾರೆ ನೀತು ಡೇವಿಡ್‌ಗೆ ಹಾಲ್‌ ಆಫ್ ಫೇಮ್‌ ಗೌರವ

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

9

Karkala: ಶಿರ್ಲಾಲು ಕಾಡಿನಲ್ಲಿದೆ ಪ್ರಾಚೀನ ಹೆರಿಗೆ ಕಲ್ಲು!

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Contempt case: ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌

Contempt case: ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌

Defamation Case: ಬಿಜೆಪಿ ಶಾಸಕ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ

Defamation Case: ಬಿಜೆಪಿ ಶಾಸಕ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.