ಆಸೀಸ್‌ ಪ್ರವಾಸಕ್ಕೆ ಭಾರತೀಯ ಕ್ರಿಕೆಟಿಗರ ಪತ್ನಿಯರಿಗೆ ತೆರಳಲು ಅವಕಾಶವಿಲ್ಲ!

Team Udayavani, Oct 25, 2020, 4:05 PM IST

ಆಸೀಸ್‌ ಪ್ರವಾಸಕ್ಕೆ ಭಾರತೀಯ ಕ್ರಿಕೆಟಿಗರ ಪತ್ನಿಯರಿಗೆ ತೆರಳಲು ಅವಕಾಶವಿಲ್ಲ!

ಮುಂಬೈ: ನವೆಂಬರ್‌ನಲ್ಲಿ ಆಸ್ಟ್ರೇಲಿಯ ಪ್ರವಾಸಕ್ಕೆ ಭಾರತ ಕ್ರಿಕೆಟ್‌ ತಂಡ ತೆರಳುವುದು ಖಚಿತವಾಗಿದೆ. ಆದರೆ ಅಲ್ಲಿಗೆ ಆಟಗಾರರು ಕುಟುಂಬ ಸದಸ್ಯರನ್ನು ಕರೆತರಲು ಆಸ್ಟ್ರೇಲಿಯ ಕ್ರಿಕೆಟ್‌ ಮಂಡಳಿ ನಿರಾಕರಿಸಿದೆ.

ಇದು ಬಿಸಿಸಿಐಗೆ ಇಕ್ಕಟ್ಟು ಸೃಷ್ಟಿಸಿದೆ. ಆಟಗಾರರಿಗೆ ಪತ್ನಿಯರನ್ನು ಒಯ್ಯದಿರಲು ಮನಸ್ಸಿಲ್ಲ. ಹಾಗಂತ ಪ್ರವಾಸಕ್ಕೆ ತೆರಳದಿರಲು ನಿರಾಕರಿಸಿದರೆ, ಮುಂದಿನ ಪ್ರವಾಸಕ್ಕೆ ಆಯ್ಕೆಯಾಗದಿರುವ ಭೀತಿಯೂ ಇದೆ. ಇದರ ನಡುವೆ ಆಸೀಸ್‌ ಪ್ರವಾಸಕ್ಕೆ ಸಿದ್ಧತೆ ನಡೆದಿದೆ.

ಇದೇ ವೇಳೆ ಎರಡೂವರೆ ತಿಂಗಳಷ್ಟು ದೀರ್ಘ‌ಕಾಲ ಜೈವಿಕ ಸುರಕ್ಷಾ ವಲಯದಲ್ಲೇ ಇರಬೇಕಾಗಿರುವುದರಿಂದ, ಕ್ರೀಡಾ ಮನಃಶಾಸ್ತ್ರಜ್ಞರು, ಯೋಗ ತರಬೇತುದಾರರ ಅಗತ್ಯವಿದೆ ಎಂದು ತಂಡದ ಆಡಳಿತ ಬಿಸಿಸಿಐಗೆ ತಿಳಿಸಿದೆ.

ಇದಕ್ಕೆ ಬಿಸಿಸಿಐ ಒಪ್ಪಿಗೆ ಸಿಗುವ ಸಾಧ್ಯತೆಯಿದೆ. ಆರಂಭದಲ್ಲಿ ಸಿಡ್ನಿಗೆ ತೆರಳಲಿರುವ ಭಾರತೀಯ ತಂಡ ಅಲ್ಲಿ 14 ದಿನಗಳು ಪ್ರತ್ಯೇಕವಾಸದಲ್ಲಿರಲಿದೆ. ಒಂದು ವಾರ ಕಳೆದ ನಂತರ ತರಬೇತಿ ಆರಂಭಿಸಲಿದೆ.

ಐಪಿಎಲ್ ಮುಗಿದ ನಂತರ ಭಾರತ ತಂಡ ನೇರವಾಗಿ ಆಸೀಸ್ ಗೆ ಪ್ರಯಾಣ ಬೆಳಸಲಿದೆ. ಆಸೀಸ್ ವಿರುದ್ಧ ಭಾರತ ನಾಲ್ಕು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಲಿದೆ.

ಭಾರತ ತಂಡ ಆಸ್ಟ್ರೇಲಿಯಕ್ಕೆ ತೆರಳಿ ಪೂರ್ಣ ಪ್ರಮಾಣದ ಕ್ರಿಕೆಟ್‌ ಸರಣಿ ಆಡಲಿದ್ದು, 32 ಸದಸ್ಯರ ಜಂಬೋ ತಂಡ ಕೆಲವೇ ದಿನಗಳಲ್ಲಿ ಪ್ರಕಟಗೊಳ್ಳಲಿದೆ. ಇದರಲ್ಲಿ ಗಾಯಾಳು ಪೇಸ್‌ ಬೌಲರ್‌ ಗಳಾದ ಇಶಾಂತ್‌ ಶರ್ಮ ಮತ್ತು ಭುವನೇಶ್ವರ್‌ ಕುಮಾರ್‌ ಸ್ಥಾನ ಪಡೆಯುವ ಸಾಧ್ಯತೆ ಇಲ್ಲ ಎಂದು ಬಿಸಿಸಿಐ ಮೂಲವೊಂದು ತಿಳಿಸಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.