ವನಿತಾ ಹಾಕಿ ತಂಡಕ್ಕೆ ಭವ್ಯ ಸ್ವಾಗತ
Team Udayavani, May 30, 2024, 10:34 PM IST
ಲಂಡನ್: ಯಶಸ್ಸಿನ ದಾರಿಯಲ್ಲಿ ಎದುರಾದ ಕಠಿನ ಸಮಸ್ಯೆಗಳನ್ನು ಮೆಟ್ಟಿ ನಿಂತು ಅಮೋಘ ಸಾಧನೆ ಮಾಡಿರುವ ಭಾರತೀಯ ವನಿತಾ ಹಾಕಿ ತಂಡದ ಸದಸ್ಯರನ್ನು ಲಂಡ ನ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಭವ್ಯವಾಗಿ ಸ್ವಾಗತಿಸಿತು.
ಈ ವಾರಾಂತ್ಯದಲ್ಲಿ ಆರಂಭವಾಗುವ ಎಫ್ಐಎಚ್ ಪ್ರೊ ಲೀಗ್ ಹಾಕಿ ಕೂಟದಲ್ಲಿ ಪಾಲ್ಗೊಳ್ಳಲು ಭಾರತದ ವನಿತೆಯರ ಮತ್ತು ಪುರುಷರ ತಂಡವು ಲಂಡನ್ಗೆ ಆಗಮಿಸಿದೆ. ಭಾರತೀಯ ತಂಡ ಶನಿವಾರ ಜರ್ಮನಿ ವಿರುದ್ಧ ಆಡಲಿದೆ.
ದೇಶವನ್ನು ಪ್ರತಿನಿಧಿಸಿದ ತಂಡದ ಪ್ರತಿಯೊಬ್ಬ ಆಟಗಾರ ಇಡೀ ದೇಶದ ವಿವಿಧ ವಲಯ ಮತ್ತು ಸಮುದಾ ಯದಿಂದ ಬಂದವರಾಗಿದ್ದಾರೆ. ಅವರೆ ಲ್ಲರಲ್ಲಿಯೂ ಅದ್ಭುತ ಕಥೆಗಳಿವೆ. ಅವರ ಅಮೋಘ ನಿರ್ವಹಣೆಯಿಂದ ಭಾರತೀಯ ತಂಡ ಹಾಕಿ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದೆ ಎಂದು ಭಾರತೀಯ ರಾಯಭಾರಿ ವಿಕ್ರಮ್ ದೊರೈಸ್ವಾಮಿ ಹೇಳಿದ್ದಾರೆ. ಬುಧವಾರ ಸಂಜೆ ಭಾರತೀಯ ಹೌಸ್ನಲ್ಲಿ ಈ ಸಮಾರಂಭ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Kanpur Test: ಪಂದ್ಯ ಬಿಟ್ಟು ಹೋಟೆಲ್ ಗೆ ತೆರಳಿದ ಭಾರತೀಯ ಆಟಗಾರರು
ENGvsAUS: ಇಂಗ್ಲೆಂಡ್ ಆಟಕ್ಕೆ ಸೋತ ಆಸೀಸ್; ಸರಣಿ ಸಮಗೊಳಿಸಿದ ಬ್ರೂಕ್ ಪಡೆ
Test ವಿವಾದ : ಹಲ್ಲೆಯಾಗಿಲ್ಲ, ಬಾಂಗ್ಲಾ ಹುಲಿ ‘ಅಸ್ವಸ್ಥ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.