ಗೋಲಿ ಶ್ರೀಜೇಶ್ ವಿರುದ್ಧ ಹಾಕಿ ಇಂಡಿಯಾ ಶಿಸ್ತುಕ್ರಮ ಸಾಧ್ಯತೆ
Team Udayavani, Dec 4, 2017, 6:10 AM IST
ಹೊಸದಿಲ್ಲಿ: ಹಾಕಿ ಇಂಡಿಯಾದ ಅನುಮತಿ ಪಡೆಯದೇ ಸಹಯಾರ್ಥ ಪಂದ್ಯವೊಂದರಲ್ಲಿ ಪಾಲ್ಗೊಂಡಿದ್ದಕ್ಕಾಗಿ ಭಾರತ ಹಾಕಿ ತಂಡದ ನಾಯಕ ತಥಾ ಗೋಲ್ಕೀಪರ್ ಶ್ರೀಜೇಶ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಕಳೆದ ಅಕ್ಟೋಬರ್ನಲ್ಲಿ ಬಾಲಿವುಡ್ ಸೆಲೆಬ್ರಿಟಿ ತಂಡದ ವಿರುದ್ಧ ಮುಂಬೈನಲ್ಲಿ ಭಾರತ ಕ್ರಿಕೆಟಿಗ ವಿರಾಟ್ ಕೊಹ್ಲಿ ನೇತೃತ್ವದ ಆಲ್ ಹಾರ್ಟ್ ಎಫ್ಸಿ ತಂಡ ಆಡಿತ್ತು. ಶ್ರೀಜೇಶ್ ಈ ವೇಳೆ ಕೊಹ್ಲಿ ತಂಡದ ಪರ ಆಡಿದ್ದರು. ಬಹು ಸಮಯದಿಂದ ಗಾಯದ ಕಾರಣಕ್ಕಾಗಿ ಅವರು ಭಾರತ ಹಾಕಿ ತಂಡದಿಂದಲೇ ಹೊರಗಿದ್ದಾರೆ. ಫುಟ್ಬಾಲ್ ಕೂಟದಲ್ಲಿ ಇವರು ಪಾಲ್ಗೊಂಡಿದ್ದಕ್ಕೆ ಹಾಕಿ ಇಂಡಿಯಾ ಕಾರಣ ಕೇಳಿದೆ.
ಈ ವೇಳೆ ಶ್ರೀಜೇಶ್ ವೈಯಕ್ತಿಕ ಫಿಸಿಯೋ ಅನುಮತಿ ಪಡದೇ ಭಾಗವಹಿಸಿದ್ದೇನೆ ಎಂದು ಉತ್ತರಿಸಿದ್ದಾರೆ. ಈ ಉತ್ತರಕ್ಕೆ ಹಾಕಿ ಇಂಡಿಯಾ ಸಮಾಧಾನಗೊಂಡಿಲ್ಲ. ಗಾಯದ ಕಾರಣಕ್ಕೆ ವಿಶ್ರಾಂತಿಯಲ್ಲಿದ್ದ ಶ್ರೀಜೇಶ್ ಅನುಮತಿ ಇಲ್ಲದೆ ಭಾಗವಹಿಸಿರುವುದಕ್ಕೆ ಹಾಕಿ ಇಂಡಿಯಾ ತೀವ್ರ ಅಸಮಾಧಾನಗೊಂಡಿದೆ. ಸದ್ಯ ಹಾಕಿ ಇಂಡಿಯಾ ಶಿಸ್ತು ಸಮಿತಿ ಇವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಎಲ್ಲ ಸಾಧ್ಯತೆಗಳೂ ಇವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್.. ಫೋಟೋ ವೈರಲ್.!
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.