ಹಾಕಿ:ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ಸೋಲು


Team Udayavani, Jan 30, 2020, 5:04 PM IST

hockey

ಆಕ್ಲೆಂಡ್‌: ಆತಿಥೇಯ ನ್ಯೂಜಿಲೆಂಡ್‌ ವಿರುದ್ಧದ ಮೂರನೇ ಹಾಕಿ ಪಂದ್ಯದಲ್ಲಿ ಭಾರತ 0-1 ಅಂತರದ ಸೋಲನುಭವಿಸಿದೆ. ಇದರೊಂದಿಗೆ ರಾಣಿ ರಾಮ್‌ಪಾಲ್‌ ಪಡೆ ಸರಣಿಯಲ್ಲಿ 1-2 ಹಿನ್ನಡೆ ಕಂಡಿತು.

ಮೊದಲ ಪಂದ್ಯವನ್ನು 4-0 ಗೋಲುಗಳಿಂದ ಭರ್ಜರಿಯಾಗಿ ಗೆದ್ದ ಬಳಿಕ ಭಾರತಕ್ಕೆ ಅದೃಷ್ಟ ಕೈ ಕೊಡುತ್ತ ಹೋಯಿತು. ದ್ವಿತೀಯ ಮುಖಾಮುಖೀಯಲ್ಲಿ 1-2 ಅಂತರದ ಸೋಲುಂಡಿತು.

ಮೊದಲೆರಡು ಪಂದ್ಯಗಳಿಗೆ ಹೋಲಿಸಿದರೆ ಬುಧವಾರದ ಮುಖಾಮುಖೀ ಹೆಚ್ಚು ಪೈಪೋಟಿಯಿಂದ ಕೂಡಿತ್ತು. ಇತ್ತಂಡಗಳ ರಕ್ಷಣಾತ್ಮ ಆಟ ಇಲ್ಲಿ ಮೇಲುಗೈ ಸಾಧಿಸಿತು. ಎರಡೂ ತಂಡಗಳು ಪೆನಾಲ್ಟಿ ಅವಕಾಶಗಳನ್ನು ವ್ಯರ್ಥ ಗೊಳಿಸಿದವು. ಹೀಗಾಗಿ ಮೊದಲರ್ಧದಲ್ಲಿ ಗೋಲೇ ಬರಲಿಲ್ಲ. ಇದಕ್ಕೆ 37ನೇ ನಿಮಿಷದ ತನಕ ಕಾಯಬೇಕಾಯಿತು. ನ್ಯೂಜಿಲೆಂಡಿನ ಹೋಪ್‌ ರಾಲ್ಫ್ ಈ ಪಂದ್ಯದ ಏಕೈಕ ಗೋಲಿಗೆ ಸಾಕ್ಷಿಯಾದರು. ಫೆ. 4ರಂದು ಭಾರತ ಅಂತಿಮ ಪಂದ್ಯದಲ್ಲಿ ಗ್ರೇಟ್‌ ಬ್ರಿಟನ್‌ ವಿರುದ್ಧ ಆಡಲಿದೆ

ಟಾಪ್ ನ್ಯೂಸ್

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.