Indian Hockey: ಭಾರತ ಹಾಕಿ ತಂಡದ ಆಸ್ಟ್ರೇಲಿಯ ಪ್ರವಾಸ
Team Udayavani, Apr 2, 2024, 9:15 PM IST
ಹೊಸದಿಲ್ಲಿ: ಶನಿವಾರ ಆರಂಭಗೊಳ್ಳಲಿರುವ ಐದು ಪಂದ್ಯಗಳ ಅಭ್ಯಾಸ ಸರಣಿಗಾಗಿ ಭಾರತದ ಪುರುಷರ ಹಾಕಿ ತಂಡ ಆಸ್ಟ್ರೇಲಿಯಕ್ಕೆ ತೆರಳಿದೆ. ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್ಗೆ ತಯಾರಿ ನಿಟ್ಟಿನಲ್ಲಿ ಈ ಸರಣಿ ಬಹಳ ಮಹತ್ವದ್ದಾಗಿದೆ.
ಅಭ್ಯಾಸ ಸರಣಿಯ ಐದು ಪಂದ್ಯಗಳು ಎ. 6, 7, 10, 12 ಮತ್ತು 13ರಂದು ನಡೆಯಲಿವೆ. ಹರ್ಮನ್ಪ್ರೀತ್ ಸಿಂಗ್ ಭಾರತೀಯ ತಂಡವನ್ನು ಮುನ್ನಡೆಸುತ್ತಿದ್ದಾರೆ.
ನಾವು ಬಲಿಷ್ಠ ಆಸ್ಟ್ರೇಲಿಯ ತಂಡವನ್ನು ಎದುರಿಸಲಿರುವುದರಿಂದ ಈ ಅಭ್ಯಾಸ ಸರಣಿ ನಮಗೆ ಮಹತ್ವದ್ದೆನಿಸಿದೆ ಎಂದು ಉಪನಾಯಕ ಹಾರ್ದಿಕ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.