ಆಟಗಾರರ ಟ್ಯಾಟೂ, ಹೇರ್ ಸ್ಟೈಲ್ ಸಮರ್ಥಿಸಿಕೊಂಡ ರವಿಶಾಸ್ತ್ರಿ
Team Udayavani, Sep 16, 2017, 7:40 AM IST
ನವದೆಹಲಿ: ಟ್ಯಾಟೂ, ವಿಭಿನ್ನ ಹೇರ್ ಸ್ಟೈಲ್ ಇದ್ದರೆ ಮಾತ್ರ ಭಾರತ ತಂಡದಲ್ಲಿ ಸ್ಥಾನ ಎಂದು ಈ ಹಿಂದೆ ಕೆಲವು ಮಾಜಿ ಆಟಗಾರರು ಟೀಕಿಸಿದ್ದರು. ಆದರೆ ಸ್ವತಃ ಭಾರತ ತಂಡದ ಕೋಚ್ ರವಿಶಾಸ್ತ್ರಿ ಆಟಗಾರರನ್ನು ಸಮರ್ಥಿಸಿಕೊಂಡಿದ್ದಾರೆ.
ನಮ್ಮ ಆಟಗಾರರು ಯಾವ ಫ್ಯಾಷನ್ಗಾರಗಿಗೂ ಕಮ್ಮಿಯಿಲ್ಲ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೆ.ಎಲ್.ರಾಹುಲ್ ಆಗಾಗ ಹೇರ್ ಸ್ಟೈಲ್ ಬದಲಿಸುತ್ತಾ ಇರುತ್ತಾರೆ. ಇವರು ಟ್ಯಾಟೂವನ್ನು ಇಷ್ಟಪಡುತ್ತಾರೆ. ಇದು ಆಟಗಾರರಲ್ಲಿ ಉತ್ಸಾಹ ತರುತ್ತಿದೆ ಎಂದು ತಿಳಿಸಿದ್ದಾರೆ.
ಫಿಟೆ°ಸ್ ಕಾಯ್ದುಕೊಳ್ಳಲು ಆಟಗಾರರು ಶ್ರಮವಹಿಸುತ್ತಾರೆ. ಅವರಿಗೆ ಬೇಕಾದ ಅಗತ್ಯ ಮಾರ್ಗದರ್ಶನವನ್ನು ನೀಡುತ್ತೇವೆ. ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.