ವಿದೇಶದಲ್ಲಿ ಐಪಿಎಲ್ ಹರಾಜು: ಬಿಸಿಸಿಐ ಸಭೆಯಲ್ಲಿ ಹಲವರ ವಿರೋಧ
Team Udayavani, Nov 23, 2017, 6:50 AM IST
ನವದೆಹಲಿ: ಮುಂಬೈನಲ್ಲಿ ನಡೆದ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ಸಭೆಯಲ್ಲಿ ಮುಂದಿನ ಆವೃತ್ತಿ ಐಪಿಎಲ್ ಹರಾಜನ್ನು ವಿದೇಶದಲ್ಲಿ ನಡೆಸುವ ಬಗ್ಗೆ ಕೆಲವರು ಮಾತನಾಡಿದರು. ಆದರೆ ಬಹು ಸಂಖ್ಯೆಯಲ್ಲಿ ಈ ಅಭಿಪ್ರಾಯಕ್ಕೆ ವಿರೋಧ ವ್ಯಕ್ತವಾಯಿತು ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಭಾರತದಿಂದ ಐಪಿಎಲ್ ಹರಾಜನ್ನು ಸ್ಥಳಾಂತರ ಮಾಡುವ ಕುರಿತು ಚರ್ಚೆ ನಡೆಯಿತು. ಈ ವೇಳೆ ಬೆರಳೆಣಿಕೆ ಜನ ಇಂಗ್ಲೆಂಡ್‌ನಲ್ಲಿ ನಡೆಸಿದರೆ ಒಳ್ಳೆಯದು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು. ಆದರೆ ಸಭೆಯಲ್ಲಿ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಯಿತು ಎಂದು ಅಧಿಕಾರಿ ಮಾಹಿತಿ ನೀಡಿದರು. ಈ ಬಾರಿ ಹೊಸದಾಗಿ ಐಪಿಎಲ್ ಹರಾಜು ನಡೆಯಲಿದೆ. ಎಲ್ಲ ಆಟಗಾರರು ಹರಾಜಿನಲ್ಲಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.