ಕ್ಲೀನ್ ಸ್ವೀಪ್‌ಗೆ ಭಾರತ ಮಹಿಳೆಯರು ಸಜ್ಜು
Team Udayavani, Feb 10, 2018, 6:50 AM IST
ಕೇಪ್‌ಟೌನ್: ಗೆಲುವಿನ ಅಲೆಯಲ್ಲಿ ಬೀಗುತ್ತಿರುವ ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕ್ಲೀನ್ ಸ್ವೀಪ್ ಸಾಧನೆಗೆ ಸಜ್ಜಾಗಿದೆ. ಈಗಾಗಲೇ ಭಾರತ 2 ಪಂದ್ಯ ಗೆದ್ದು ಸರಣಿ ಜಯ ಸಾಧಿಸಿದೆ. ಸರಣಿಯ ಕೊನೆಯ ಪಂದ್ಯ ಶನಿವಾರ ನಡೆಯಲಿದೆ.
ಭಾರತದ ಪರ ಬ್ಯಾಟಿಂಗ್‌ನಲ್ಲಿ ಆರಂಭಿಕ ಆಟಗಾರ್ತಿ ಸ್ಮತಿ ಮಂದನಾ (219 ರನ್) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ಮೊದಲನೇ ಏಕದಿನದಲ್ಲಿ ಅರ್ಧಶತಕ, 2ನೇ ಏಕದಿನದಲ್ಲಿ ಶತಕ ಸಿಡಿಸಿದ್ದಾರೆ. ಉಳಿದಂತೆ ಹರ್ಮನ್‌ಪ್ರೀತ್ ಕೌರ್ (71 ರನ್), ಮಿಥಾಲಿ ರಾಜ್ (65 ರನ್), ವೇದಕೃಷ್ಣಮೂರ್ತಿ (53 ರನ್) ತಂಡಕ್ಕೆ ನೆರವಾಗುತ್ತಿದ್ದಾರೆ. ಬೌಲಿಂಗ್‌ನಲ್ಲಿ 200 ವಿಕೆಟ್ ಪಡೆದು ಸಾಧನೆ ಮಾಡಿದ ಜೂಲನ್ ಗೋಸ್ವಾಮಿ ಬಲ ಭಾರತಕ್ಕಿದೆ. ಉಳಿದಂತೆ ಶಿಖಾ ಪಾಂಡೆ, ಪೂನಂ ಯಾದವ್ ಚುರುಕಿನ ದಾಳಿ ನಡೆಸುತ್ತಿದ್ದಾರೆ. ಆದರೆ ಎರಡೂ ಪಂದ್ಯದಲ್ಲಿ ಹೀನಾಯ ಪ್ರದರ್ಶನ ನೀಡಿರುವ ದಕ್ಷಿಣ ಆಫ್ರಿಕಾ ಸ್ಥಿತಿ ಚಿಂತಾಜನಕವಾಗಿದೆ. ಹೀಗಾಗಿ ಬಲಾಬಲದ ದೃಷ್ಟಿಯಲ್ಲಿ ನೋಡಿದರೆ ಭಾರತವೇ ಗೆಲ್ಲುವ ಫೇವರಿಟ್ ತಂಡವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.