ಚೊಚ್ಚಲ ಬಾರಿಗೆ ಫೈನಲ್ ಗೇರಿದ ಭಾರತ: ಕೊಹ್ಲಿ,ರಾಹುಲ್ ಸೇರಿದಂತೆ ಹಲವರಿಂದ ಶುಭಾಶಯಗಳ ಮಹಾಪೂರ
Team Udayavani, Mar 5, 2020, 1:35 PM IST
ನವದೆಹಲಿ: ಚೊಚ್ಚಲ ಬಾರಿ ಟಿ20 ವಿಶ್ವಕಪ್ ಫೈನಲ್ ಗೇರಿದ ಭಾರತ ಮಹಿಳಾ ತಂಡಕ್ಕೆ ಶ್ಲಾಘನೆಗಳ ಮಹಾಪೂರವೇ ಹರಿದು ಬರುತ್ತಿದೆ. ಭಾರತ ವನಿತಾ ತಂಡ ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೆಮಿ ಫೈನಲ್ ಪ್ರವೇಶಿಸಿತ್ತು. ಆದರೆ ಇಂಗ್ಲೆಂಡ್ ಎದುರಿನ ಪಂದ್ಯ ಮಳೆಯಿಂದಾಗಿ ರದ್ದಾದ ಬಳಿಕ ಫೈನಲ್ ಹಾದಿ ಸುಗಮಗೊಂಡಿತ್ತು.
ಇದೀಗ ಭಾರತ ಮಹಿಳಾ ಕ್ರಿಕೇಟ್ ತಂಡಕ್ಕೆ ವಿರಾಟ್ ಕೊಹ್ಲಿ, ಕೆ. ಎಲ್ ರಾಹುಲ್ ಸೇರಿದಂತೆ ಅನೇಕರು ಶುಭಾಶಯ ಕೋರಿದ್ದಾರೆ . ಮಾತ್ರವಲ್ಲದೆ ನಿಮ್ಮ ಸಾಧನೆಗೆ ಹೆಮ್ಮೆ ಪಡುತ್ತೇವೆ. ಫೈನಲ್ ಪಂದ್ಯದಲ್ಲಿ ಜಯಿಸಿ ಬನ್ನಿ ಎಂದು ಟ್ವೀಟ್ ಮಾಡಿದ್ದಾರೆ.
Congratulations to the Indian Women’s team on qualifying for the @T20WorldCup final. We are proud of you girls and wish you all the luck for the finals. ??? @BCCIWomen
— Virat Kohli (@imVkohli) March 5, 2020
ಚೊಚ್ಚಲ ಬಾರಿಗೆ ಪೈನಲ್ ಪ್ರವೇಶಿಸಿದ ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭಾಶಯಗಳು. ಭಾರತಕ್ಕೆ ಪ್ರಶಸ್ತಿಯನ್ನು ತನ್ನಿ ಎಂದದು ಕೆ ರಾಹುಲ್ ಟ್ವೀಟ್ ಮಾಡಿದ್ದಾರೆ.
Congratulations to the Indian Women’s team on reaching the @T20WorldCup final. Goodluck, get the cup home girls ??? @BCCIWomen
— K L Rahul (@klrahul11) March 5, 2020
Congratulations @BCCIWomen on reaching the #T20WorldCup finals! Wishing you lots of success & tremendous victory ahead. Way to go!
— Suresh Raina?? (@ImRaina) March 5, 2020
Would have been great to see the match, but many congratulations to @BCCIWomen for making it to the finals of the #T20WorldCup . A reward for winning 4 out of 4 in the group stages. Wishing the girls the very best for the finals on #WomensDay
— VVS Laxman (@VVSLaxman281) March 5, 2020
Congratulations to the Indian Women’s team on qualifying for the finals. You have made every Indian proud ? I wish you all the very best for the finals ??? @T20WorldCup @BCCIWomen pic.twitter.com/8VhXxf8Yk7
— Shikhar Dhawan (@SDhawan25) March 5, 2020
ಎರಡನೇ ಸೆಮಿ ಫೈನಲ್ ಪಂದ್ಯ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿದ್ದು ಈ ಪಂದ್ಯಕ್ಕೂ ವರುಣರಾಯ ಅಡ್ಡಿಯಾಗುವ ಸಾಧ್ಯತೆ ಇದೆ. ಒಂದೆ ವೇಳೆ ಪಂದ್ಯ ರದ್ದಾರೆ ಅತೀ ಹೆಚ್ಚು ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾ ನೇರವಾಗಿ ಪೈನಲ್ ಪ್ರವೇಶಿಸಲಿದೆ.
ಫೈನಲ್ ಪಂದ್ಯ ಭಾನುವಾರ ಮೆಲ್ಬರ್ನ್ ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ
Rohit Sharma; ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ವಿದಾಯ?
Team India; 2025 ಭಾರತ ಆಡುವುದು ಹತ್ತೇ ಟೆಸ್ಟ್
Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.