ಭಾರತ-ಪಾಕ್ ಡೇವಿಸ್ ಕಪ್ ಮುಂದೂಡಿಕೆ
ಭಾರತದ ಮನವಿ ಪುರಸ್ಕರಿಸಿದ ಅಂತಾರಾಷ್ಟ್ರೀಯ ಟೆನಿಸ್ ಸಂಸ್ಥೆ
Team Udayavani, Aug 23, 2019, 5:08 AM IST
ಹೊಸದಿಲ್ಲಿ: ಭಾರತ-ಪಾಕಿಸ್ಥಾನ ನಡುವಿನ ಡೇವಿಸ್ ಕಪ್ ಟೆನಿಸ್ ವಿವಾದ ಒಂದು ಹಂತಕ್ಕೆ ಅಂತ್ಯ ಕಂಡಿದೆ. ಇಸ್ಲಮಾಬಾದ್ನಲ್ಲಿ ಸೆ. 14 ಮತ್ತು 15ರಂದು ನಡೆಯಬೇಕಿದ್ದ ಪಂದ್ಯಾವಳಿಯನ್ನು ತಟಸ್ಥ ತಾಣಕ್ಕೆ ವರ್ಗಾಯಿಸಿ, ಇಲ್ಲವೇ ಮುಂದೂಡಿ ಎಂಬ ಭಾರತದ ಬೇಡಿಕೆಯನ್ನು ಅಂತಾರಾಷ್ಟ್ರೀಯ ಟೆನಿಸ್ ಸಂಸ್ಥೆ ಪುರಸ್ಕರಿಸಿದೆ. ಈ ಕೂಟವನ್ನು ನವೆಂಬರ್ಗೆ ಮುಂದೂಡಲಾಗಿದೆ.
ಸದ್ಯ ಎರಡೂ ದೇಶಗಳ ನಡುವೆ ಉದ್ವಿಗ್ನ ವಾತಾವರಣವಿರುವುದರಿಂದ ವಿಶೇಷ ಆದ್ಯತೆಯಡಿ ಕೂಟವನ್ನು ಮುಂದೂಡುವುದೇ ಸರಿ ಎಂಬ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಟಿಎಫ್ ಸ್ಪಷ್ಟಪಡಿಸಿದೆ.
ಪೂರ್ವನಿಗದಿಯಂತೆ ಇಸ್ಲಮಾ ಬಾದ್ನಲ್ಲೇ ಪಂದ್ಯಾವಳಿ ನಡೆಯ ಬೇಕಿತ್ತು. ಎಲ ್ಲರೀತಿಯ ಭದ್ರತೆ ನೀಡಲು ನಾವು ಸಿದ್ಧ, ಪಂದ್ಯ ಇಲ್ಲೇ ನಡೆಯಬೇಕು ಎಂದು ಪಾಕಿಸ್ಥಾನ ಟೆನಿಸ್ ಸಂಸ್ಥೆ ಹಠಹಿಡಿದು ಕುಳಿತಿತ್ತು. ಈ ನಿಟ್ಟಿನಲ್ಲಿ ಪಾಕಿಸ್ಥಾನಕ್ಕೆ ಹಿನ್ನಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.