INDvsAUS; ರಾಜಕೋಟ್ ಏಕದಿನ ಪಂದ್ಯಕ್ಕಿಲ್ಲ ಶುಭಮನ್ ಗಿಲ್, ಶಾರ್ದೂಲ್ ಠಾಕೂರ್

Team Udayavani, Sep 25, 2023, 5:45 PM IST

INDvsAUS; ರಾಜಕೋಟ್ ಏಕದಿನ ಪಂದ್ಯಕ್ಕಿಲ್ಲ ಶುಭಮನ್ ಗಿಲ್, ಶಾರ್ದೂಲ್ ಠಾಕೂರ್

ರಾಜಕೋಟ್: 2023 ರ ವಿಶ್ವಕಪ್‌ಗೆ ಮುಂಚಿತವಾಗಿ ತಮ್ಮ ಅಗ್ರ ಆಟಗಾರರಿಗೆ ವಿಶ್ರಾಂತಿ ನೀಡುವ ಸಲುವಾಗಿ, ರಾಜಕೋಟ್‌ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಿಂದ ಸ್ಟಾರ್ ಆಟಗಾರರಾದ ಶುಭಮನ್ ಗಿಲ್ ಮತ್ತು ಶಾರ್ದೂಲ್ ಠಾಕೂರ್ ಅವರು ಹೊರಗುಳಿಯಲಿದ್ದಾರೆ ಎಂದು ಭಾರತೀಯ ತಂಡದ ಮ್ಯಾನೇಜ್‌ ಮೆಂಟ್ ಘೋಷಿಸಿದೆ.

ಈ ವರ್ಷ ಅದ್ವಿತೀಯ ಪ್ರದರ್ಶನ ನೀಡುತ್ತಿರುವ ಗಿಲ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಇಂದೋರ್‌ ಪಂದ್ಯದಲ್ಲಿ ಶತಕ ಬಾರಿಸಿದ ಅವರು ವಿಶ್ವಕಪ್ ಗೆ ಸಜ್ಜಾಗಿದ್ದಾರೆ.

20 ಇನ್ನಿಂಗ್ಸ್‌ಗಳಿಂದ 72.35 ಸರಾಸರಿಯಲ್ಲಿ ಮತ್ತು 105.03 ಸ್ಟ್ರೈಕ್ ರೇಟ್‌ನಲ್ಲಿ 1230 ರನ್‌ ಗಳೊಂದಿಗೆ, ಗಿಲ್ ಈ ವರ್ಷ ಏಕದಿನಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಕೂಡ ಉತ್ತಮ ಫಾರ್ಮ್ ನಲ್ಲಿದ್ದಾರೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಇಬ್ಬರೂ ಆಟಗಾರರು ಗುವಾಹಟಿಯಲ್ಲಿ ಮತ್ತೆ ತಂಡವನ್ನು ಸೇರಿಕೊಳ್ಳುತ್ತಾರೆ. ಅಲ್ಲಿ ಭಾರತವು ತಮ್ಮ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.

ಆಸೀಸ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ಅವರು ಮೂರನೇ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ.

ಮೊಹಾಲಿ ಮತ್ತು ಇಂದೋರ್ ನಲ್ಲಿ ನಡೆದ ಮೊದಲೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಸುಲಭ ಜಯ ಸಾಧಿಸಿದೆ.

ಟಾಪ್ ನ್ಯೂಸ್

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

8-utkhader

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

Bengaluru; Cab driver fell asleep: Passenger drove the vehicle!

Bengaluru; ನಿದ್ರೆಗೆ ಜಾರಿದ ಕ್ಯಾಬ್‌ ಡ್ರೈವರ್‌: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video

ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

INDvAUS; For the first time in history…: Bumrah sets new record with 200 wickets

INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್‌ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvAUS; For the first time in history…: Bumrah sets new record with 200 wickets

INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್‌ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

Kasaragodu: ಹೊಳೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

8-utkhader

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.