INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
ಗೆಲ್ಲಲೇ ಬೇಕಾದ ಒತ್ತಡದಲ್ಲಿ ಭಾರತ...
Team Udayavani, Nov 2, 2024, 5:32 PM IST
ಮುಂಬಯಿ: ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿ ಲ್ಯಾಂಡ್ ವಿರುದ್ದದ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ (ಶನಿವಾರ,ನ2) ಭಾರತ ತಂಡ ಪಂದ್ಯವನ್ನು ಹಿಡಿತಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 263 ರನ್ ಗಳಿಸಿದ್ದು, 28 ರನ್ ಮುನ್ನಡೆಯಲ್ಲಿದೆ. ಮೊದಲು ಬ್ಯಾಟಿಂಗ್ ನಡೆಸಿದ್ದ ನ್ಯೂಜಿಲ್ಯಾಂಡ್ ತಂಡವು 235 ರನ್ ಗಳಿಸಿತ್ತು. ಎರಡನೇ ಇನಿಂಗ್ಸ್ ನಲ್ಲಿ ಭಾರತದ ಸ್ಪಿನ್ ಬೌಲಿಂಗ್ ದಾಳಿಗೆ ಸಿಲುಕಿದ ಕಿವೀಸ್ 171 ರನ್ ಗಳಿಗೆ 9 ವಿಕೆಟ್ ಕಳೆದುಕೊಂಡಿದೆ. ಕಾನ್ವೇ 22, ವಿಲ್ ಯಂಗ್ 51, ಡೆರಿಲ್ ಮಿಚೆಲ್ 21, ಫಿಲಿಪ್ಸ್ 26, ಹೆನ್ರಿ 10 ರನ್ ಹೊರತು ಪಡಿಸಿ ಉಳಿದ ಆಟಗಾರರನ್ನು ಬೇಗನೆ ಪೆವಿಲಿಯನ್ ಗೆ ಕಳುಹಿಸುವಲ್ಲಿ ಭಾರತದ ಬೌಲರ್ ಗಳು ಯಶಸ್ವಿಯಾದರು.
ಬಿಗಿ ದಾಳಿ ನಡೆಸಿದ ರವೀಂದ್ರ ಜಡೇಜ 4 ವಿಕೆಟ್ ಕಿತ್ತರೆ, ರವಿಚಂದ್ರನ್ ಅಶ್ವಿನ್ 3 ವಿಕೆಟ್ ಕಬಳಿಸಿದರು. ಆಕಾಶ್ ದೀಪ್ ಮತ್ತು ವಾಷಿಂಗ್ಟನ್ ಸುಂದರ್ ತಲಾ 1 ವಿಕೆಟ್ ಪಡೆದರು.
ಮೊದಲ ಎರಡು ಪಂದ್ಯಗಳಲ್ಲಿ ಸೋತು ಸರಣಿ ಕಳೆದುಕೊಂಡಿರುವ ಭಾರತ ತಂಡ ಈ ಪಂದ್ಯವನ್ನು ಹೇಗಾದರೂ ಮಾಡಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.