INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

Team Udayavani, Oct 24, 2024, 1:25 PM IST

INDvsNZ: Why KL Rahul, Kuldeep Yadav & Mohammed Siraj dropped? Here’s the reason

ಪುಣೆ: ಪ್ರವಾಸಿ ನ್ಯೂಜಿಲ್ಯಾಂಡ್‌ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯವು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ (MCA Stadium Pune) ಆರಂಭವಾಗಿದೆ. ಟಾಸ್‌ ಗೆದ್ದ ಕಿವೀಸ್‌ ನಾಯಕ ಟಾಮ್‌ ಲ್ಯಾಥಂ ಅವರು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

ಈ ಪಂದ್ಯಕ್ಕೆ ಭಾರತವು ಮೂರು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಬೆಂಗಳೂರು ಟೆಸ್ಟ್‌ ಪಂದ್ಯದಲ್ಲಿ ಆಡಿದ್ದ ಕೆಎಲ್‌ ರಾಹುಲ್‌, ಕುಲದೀಪ್‌ ಯಾದವ್‌ ಮತ್ತು ಮೊಹಮ್ಮದ್‌ ಸಿರಾಜ್‌ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿದ ಕಾರಣದಿಂದ ತಂಡದಲ್ಲಿ ಬದಲಾವಣೆ ನಿರೀಕ್ಷಿಸಲಾಗಿತ್ತು.

ಇಂದಿನ ಪಂದ್ಯಕ್ಕೆ ಶುಭಮನ್‌ ಗಿಲ್‌, ವಾಷಿಂಗ್ಟನ್‌ ಸುಂದರ್‌ ಮತ್ತು ಆಕಾಶ್‌ ದೀಪ್‌ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಗಿಲ್‌ ಅವರು ಗಾಯಗೊಂಡಿದ್ದ ಕಾರಣ ಬೆಂಗಳೂರು ಪಂದ್ಯ ತಪ್ಪಿಸಿಕೊಂಡಿದ್ದರು. ಅಲ್ಲಿ ಗಿಲ್‌ ಬದಲಿಗೆ ಸರ್ಫರಾಜ್‌ ಖಾನ್‌ ಅವರಿಗೆ ಅವಕಾಶ ನೀಡಲಾಗಿತ್ತು. ಆದರೆ ಸರ್ಫರಾಜ್‌ ಭರ್ಜರಿ ಶತಕ ಬಾರಿಸಿದ ಕಾರಣ ಸ್ಥಾನ ಉಳಿಸಿಕೊಂಡಿದ್ದಾರೆ. ಲಯದಲ್ಲಿ ಇರದ ಕೆ ಎಲ್‌ ರಾಹುಲ್‌ ಸ್ಥಾನಕ್ಕೆ ಕುತ್ತು ಬಂದಿದೆ.

ಪುಣೆ ಪಂದ್ಯ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ ಉದ್ದೇಶದಿಂದ ಆಡಲು ಇಳಿದಿರುವ ಟೀಂ ಇಂಡಿಯಾ ಕಠಿಣ ನಿರ್ಧಾರ ಕೈಗೊಂಡಿದೆ. ಮತ್ತೊಂದೆಡೆ ಇತ್ತೀಚಿನ ದಿನಗಳಲ್ಲಿ ನಿರೀಕ್ಷಿತ ಪ್ರದರ್ಶನ ತೋರದ ಮೊಹಮ್ಮದ್‌ ಸಿರಾಜ್‌ ಕೂಡಾ ಆಡುವ ಬಳಗದಿಂದ ಹೊರ ಬಿದ್ದಿದ್ದಾರೆ. ಬೌಲಿಂಗ್‌ ವಿಭಾಗ ಗಟ್ಟಿಗೊಳಿಸುವ ಕಾರಣದಿಂದ ಆಕಾಶ್‌ ದೀಪ್‌ ಅವಕಾಶ ಪಡೆದಿದ್ದಾರೆ.

ಈತನ್ಮಧ್ಯೆ, ಕುಲದೀಪ್ ಯಾದವ್ ಪ್ರಮುಖ ಸ್ಪಿನ್ನರ್ ಆಗಿದ್ದರೂ, ರಣಜಿ ಟ್ರೋಫಿಯಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದ ವಾಷಿಂಗ್ಟನ್ ಸುಂದರ್ ಅವರನ್ನು ಸರಣಿಯ ಮಧ್ಯೆ ಕರೆಸಿ ತಂಡದಲ್ಲಿ ಅವಕಾಶ ನೀಡಲಾಗಿದೆ. ಡೆಲ್ಲಿ ವಿರುದ್ಧ ಸುಂದರ್‌ ಅವರು 152 ರನ್ ಗಳಿಸಿ ಆಲ್‌ ರೌಂಡ್‌ ಪ್ರದರ್ಶನ ನೀಡಿದ್ದರು. ಬ್ಯಾಟಿಂಗ್‌ ವಿಭಾಗ ಗಟ್ಟಿಗೊಳಿಸುವ ಕಾರಣದಿಂದ ಕುಲದೀಪ್‌ ಅವಕಾಶ ವಂಚಿತರಾಗಿದ್ದಾರೆ.

ಟಾಪ್ ನ್ಯೂಸ್

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

ಕಿವೀಸ್‌ ವಿರುದ್ದದ ಮೊದಲ ಪಂದ್ಯದಿಂದ ಹರ್ಮನ್‌ ಪ್ರೀತ್‌ ಔಟ್

INDWvsNZW: ಕಿವೀಸ್‌ ವಿರುದ್ದದ ಮೊದಲ ಪಂದ್ಯದಿಂದ ಹರ್ಮನ್‌ ಪ್ರೀತ್‌ ಔಟ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

INDvsNZ: ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ರವಿ ಅಶ್ವಿನ್

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ICC Test Batting Ranking: ಕೊಹ್ಲಿಯನ್ನು ಹಿಂದಿಕ್ಕಿದ ಪಂತ್‌

ICC Test Batting Ranking: ಕೊಹ್ಲಿಯನ್ನು ಹಿಂದಿಕ್ಕಿದ ಪಂತ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.