ನಿಷೇಧಿತ ಡ್ರಗ್ಸ್ ಸೇವನೆ: ಇಂಗ್ಲೆಂಡ್ ತಂಡದಿಂದ ಹೇಲ್ಸ್ಗೆ ಗೇಟ್ಪಾಸ್
Team Udayavani, Apr 30, 2019, 9:45 AM IST
ಲಂಡನ್: ವಿಶ್ವಕಪ್ ಕ್ರಿಕೆಟ್ ಕೂಟಕ್ಕೆ ಇನ್ನೊಂದೇ ತಿಂಗಳು ಬಾಕಿ ಇದೆ ಎನ್ನುವಷ್ಟರಲ್ಲಿ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.
ಇಂಗ್ಲೆಂಡ್ ಆರಂಭಕಾರ ಅಲೆಕ್ಸ್ ಹೇಲ್ಸ್ ಉದ್ದೀಪನ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಇಂಗ್ಲೆಂಡ್ ತಂಡದಿಂದ ಗೇಟ್ಪಾಸ್ ಪಡೆದಿದ್ದಾರೆ. ಹೀಗಾಗಿ ಮುಂಬರುವ ಐರ್ಲೆಂಡ್ ಟಿ20, ಪಾಕಿಸ್ಥಾನ ವಿರುದ್ಧದ ಸರಣಿ ಹಾಗೂ ಪ್ರತಿಷ್ಠಿತ ವಿಶ್ವಕಪ್ ಪಂದ್ಯಾವಳಿಯಲ್ಲಿ ಹೇಲ್ಸ್ ಆಟ ಕಾಣಸಿಗದು!
ಹೇಲ್ಸ್ ಪ್ರಕರಣವನ್ನು “ಗಾರ್ಡಿಯನ್’ ಪತ್ರಿಕೆ ಮೊದಲು ವರದಿ ಮಾಡಿತ್ತು. ರವಿವಾರ ರಾತ್ರಿಯ ಬೆಳವಣಿಗೆಯಲ್ಲಿ ಹೇಲ್ಸ್ ಅವರನ್ನು ಇಂಗ್ಲೆಂಡ್ ತಂಡದಿಂದ ಕೈಬಿಡುವ ನಿರ್ಧಾರ ಪ್ರಕಟಿಸಿತು.
ತಂಡದ ಹಿತದೃಷ್ಟಿಯಿಂದ ಈ ಕಠಿನ ನಿರ್ಧಾರಕ್ಕೆ ಬರಬೇಕಾಯಿತು ಎಂದು ಇಸಿಬಿ ವ್ಯವಸ್ಥಾಪಕ ನಿರ್ದೇಶಕ ಆ್ಯಶ್ಲೇ ಜೈಲ್ಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
ಗ್ವಾಲಿಯರ್ ಮಸೀದಿಗೆ ಭೇಟಿ ನೀಡದೆ ಹೋಟೆಲ್ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.