ಐಸಿಸಿ ಮುಖ್ಯ ವಿತ್ತಾಧಿಕಾರಿಯಾಗಿ ಅಂಕುರ್ ಖನ್ನಾ ನೇಮಕ
Team Udayavani, Mar 21, 2017, 3:45 AM IST
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯ(ಐಸಿಸಿ) ಮುಖ್ಯ ವಿತ್ತಾಧಿಕಾರಿಯಾಗಿ (ಸಿಎಫ್ಒ) ಭಾರತದ ಅಂಕುರ್ ಖನ್ನಾ ನೇಮಕವಾಗಿದ್ದಾರೆ.
ಅಂಕುರ್ ಖನ್ನಾ ಇದಕ್ಕೂ ಮುನ್ನ ಏರ್ ಏಷ್ಯಾ ಇಂಡಿಯಾದ ಸಿಎಫ್ಒ ಆಗಿ ಕಾರ್ಯನಿರ್ವಹಿಸಿದ್ದಾರೆ. ಇದೇ ಮಾರ್ಚ್‌ನಲ್ಲಿ ಅವಧಿ ಮುಗಿಯಲಿದ್ದು, ಇನ್ನು ಮುಂದೆ ಐಸಿಸಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಈ ಬಗ್ಗೆ ಐಸಿಸಿ ಮುಖ್ಯ ಕಾರ್ಯದರ್ಶಿ ಡೇವಿಡ್ ರಿಚಡ್ಸìನ್ ಮಾಹಿತಿ ನೀಡಿದ್ದಾರೆ. ಅಂಕುರ್ ಖನ್ನಾ ಕೂಡ ಮಾತನಾಡಿದ್ದು, ಐಸಿಸಿಯಲ್ಲಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
K.L. Rahul; ಕುಡ್ಲದ ಜನರ ಬೆಂಬಲವೇ ಸಾಧನೆಗೆ ಕಾರಣ
MUST WATCH
ಹೊಸ ಸೇರ್ಪಡೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.