ಸೂರತ್‌ನಲ್ಲಿ ಅಂತಾರಾಷ್ಟ್ರೀಯ ಸ್ಟೇಡಿಯಂ
Team Udayavani, Aug 17, 2019, 5:52 AM IST
ಸೂರತ್: ಸೂರತ್‌ನಲ್ಲಿ ನೂತನವಾಗಿ ನಿರ್ಮಾಣಗೊಂಡ “ಲಾಲ್‌ಭಾç ಕಂಟ್ರಾಕ್ಟರ್ ಸ್ಟೇಡಿಯಂ’ ಜಾಗತಿಕ ಕ್ರಿಕೆಟಿಗೆ ತೆರದುಕೊಳ್ಳಲು ಸಜ್ಜಾಗಿದೆ. ಭಾರತ ಮತ್ತು ಪ್ರವಾಸಿ ದಕ್ಷಿಣ ಆಫ್ರಿಕಾ ವನಿತಾ ತಂಡಗಳ ನಡುವೆ ಇಲ್ಲಿ ಸೆ. 5ರಿಂದ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ.
ಇವೆಲ್ಲವೂ ಹಗಲು-ರಾತ್ರಿ ಪಂದ್ಯಗಳೆಂಬುದು ವಿಶೇಷ. ಸೂರತ್ ಡಿಸ್ಟ್ರಿಕ್ಟ್ ಕ್ರಿಕೆಟ್ ಅಸೋಸಿಯೇಶನ್ ಉಸ್ತುವಾರಿಯಲ್ಲಿ ನಿರ್ಮಾಣಗೊಂಡ ಈ ಸ್ಟೇಡಿಯಂ ಅಂತಾರಾಷ್ಟ್ರೀಯ ದರ್ಜೆಗೆ ಯಾವ ವಿಧದಲ್ಲೂ ಕಡಿಮೆ ಇಲ್ಲ. ಇದರ ಆಸನ ಹಾಗೂ ಫ್ಲಡ್‌ಲೈಟ್ ವ್ಯವಸ್ಥೆ ಅತ್ಯುತ್ತಮ ಮಟ್ಟದಲ್ಲಿದೆ ಎಂಬುದು ಕ್ರಿಕೆಟ್ ಮಂಡಳಿ ಅಧಿಕಾರಿ ಮಾಯಾಂಕ್ ದೇಸಾಯಿ ಅವರ ಅಭಿಪ್ರಾಯ. ಒಟ್ಟು 12 ಕಂಬಗಳಲ್ಲಿ 384 ಲೈಟ್‌ಗಳನ್ನು ಅಳವಡಿಸಲಾಗಿದೆ.ಸದ್ಯ 8 ಸಾವಿರ ಮಂದಿಗೆ ಆಸನ ವ್ಯವಸ್ಥೆ ಇದೆ. ತಾತ್ಕಾಲಿಕವಾಗಿ ಇದನ್ನು 20 ಸಾವಿರ ಸಾಮರ್ಥ್ಯಕ್ಕೆ ವಿಸ್ತರಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.