ಪಾಕ್ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದಕ್ಕೆ ಇಂಜಿಗೆ 1 ಕೋಟಿ ರೂ.
Team Udayavani, Jul 8, 2017, 2:45 AM IST
ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಜಯಸಾಧಿಸಿರುವ ಹಿನ್ನೆಲೆಯಲ್ಲಿ ಆಯ್ಕೆ ಸಮಿತಿಯ ಮುಖ್ಯಸ್ಥ ಇಂಜಮಾಮ್ ಉಲ್ ಹಕ್ಗೆ ಪಿಸಿಬಿ 1 ಕೋಟಿ ರೂ. ಬಹುಮಾನ ನೀಡಿದೆ (ಭಾರತೀಯ ರೂಪಿಯಲ್ಲಿ 60 ಲಕ್ಷ ರೂ.). ಇಂಜಮಾಮ್ಗೆ ಇಷ್ಟು ದುಬಾರಿ ಮೊತ್ತ ನೀಡಿರುವುದಕ್ಕೆ ಅಪಸ್ವರವೂ ಕೇಳಿ ಬಂದಿದೆ.
ಇಂಗ್ಲೆಂಡ್ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ನಲ್ಲಿ ಪಾಕ್ ತಂಡ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಭರ್ಜರಿ ಜಯ ಸಾಧಿಸಿ ಮೊದಲ ಬಾರಿಗೆ ಟ್ರೋಫಿ ಎತ್ತಿತ್ತು. ಹೀಗಾಗಿ ಪಾಕ್ ಸರ್ಕಾರ ಆಟಗಾರರಿಗೆ 1 ಕೋಟಿ ರೂ. ಮತ್ತು ಕೋಚ್, ಸಿಬ್ಬಂದಿಗೆ 50 ಲಕ್ಷ ರೂ. ಬಹುಮಾನ ನೀಡಿದೆ. ಇದೀಗ ಪಿಸಿಬಿ ಆಯ್ಕೆ ಮಂಡಳಿಯ ಮುಖ್ಯಸ್ಥರಾದ ಇಂಜಮಾಮ್ಗೆ 1 ಕೋಟಿ ರೂ. ಮತ್ತು ಆಯ್ಕೆ ಮಂಡಳಿಯ ಇತರೆ ಸದಸ್ಯರಿಗೆ 50 ಲಕ್ಷ ರೂ. ನೀಡಲಾಗಿದೆ.
ಅಪಸ್ವರ ಏಕೆ?: ಆಯ್ಕೆ ಮಂಡಳಿಯ ಮುಖ್ಯ ಕೋಚ್ ಆಗಿರುವ ಇಂಜಮಾಮ್ಗೆ 1 ಕೋಟಿ ರೂ. ನೀಡಲಾಗಿದೆ. ಆದರೆ ಇತರೆ ಸದಸ್ಯರಿಗೆ ಮತ್ತು ಸಿಬ್ಬಂದಿಗೆ ಕೇವಲ 50 ಲಕ್ಷ ರೂ. ಮಾತ್ರ ನೀಡಲಾಗಿದೆ. ಇದು ತಾರತಮ್ಯ ಎಂದು ಹಲವರು ಅಪಸ್ವರ ಎತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್ಚಂದ್ ಖೇಲ್ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.