![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Apr 27, 2024, 12:11 AM IST
ಹೈದರಾಬಾದ್: ಹೈದರಾಬಾದ್ ಎದುರಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶಿಷ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆಸಿಕೊಂಡರು. 21 ರನ್ ಮಾಡಿದ ವೇಳೆ ಅವರು ಈ ಸೀಸನ್‌ನಲ್ಲಿ 400 ರನ್ ಪೂರ್ತಿಗೊಳಿಸಿದರು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ 10 ಸೀಸನ್‌ಗಳಲ್ಲಿ 400 ರನ್ ಬಾರಿಸಿದ ಮೊದಲ ಕ್ರಿಕೆಟಿಗನೆಂಬ ದಾಖಲೆ ಸ್ಥಾಪಿಸಿದರು.
ಇದಕ್ಕೂ ಮುನ್ನ ಈ ದಾಖಲೆ ಸುರೇಶ್ ರೈನಾ, ಶಿಖರ್ ಧವನ್ ಮತ್ತು ಡೇವಿಡ್ ವಾರ್ನರ್ ಹೆಸರಲ್ಲಿತ್ತು. ಇವರೆಲ್ಲರೂ 9 ಸೀಸನ್‌ಗಳಲ್ಲಿ 400 ಪ್ಲಸ್ ರನ್ ಬಾರಿಸಿದ್ದರು. ಕೊಹ್ಲಿ 2024ರ ಐಪಿಎಲ್‌ನಲ್ಲಿ 400 ರನ್ ಬಾರಿಸಿದ ಮೊದಲ ಕ್ರಿಕೆಟಿಗ ಕೂಡ ಹೌದು.
2016ರ ಸೀಸನ್‌ನಲ್ಲಿ 4 ಶತಕ ಸೇರಿದಂತೆ 973 ರನ್ ಪೇರಿಸಿದ ವಿರಾಟ್ ಕೊಹ್ಲಿ ದಾಖಲೆ ಅಜೇಯವಾಗಿ ಉಳಿದಿದೆ. ಈ ಪಂದ್ಯದಲ್ಲಿ ಕೊಹ್ಲಿ ಗಳಿಕೆ 51 ರನ್. ಇದು ಅವರ 53ನೇ ಐಪಿಎಲ್ ಅರ್ಧ ಶತಕ. ಈ ಹಾದಿಯಲ್ಲಿ ಅವರು ಆರಂಭಿಕನಾಗಿ 4 ಸಾವಿರ ರನ್ ಪೂರ್ತಿಗೊಳಿಸಿದ ಐಪಿಎಲ್ ದಾಖಲೆಯನ್ನೂ ಬರೆದರು.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.