ಚುನಾವಣೆ ಹಿನ್ನೆಲೆ: ಆರ್‌ಸಿಬಿ-ಡೆಲ್ಲಿ ಪಂದ್ಯಗಳು ಅದಲು ಬದಲು
Team Udayavani, Mar 30, 2018, 6:55 AM IST
ಹೊಸದಿಲ್ಲಿ: ಈ ಹಿಂದಿನ ಐಪಿಎಲ್ ವೇಳಾಪಟ್ಟಿಯಂತೆ ಮೇ 12ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ನಡುವಿನ ಪಂದ್ಯ ಆಯೋಜಿಸಲಾಗಿತ್ತು. ಆದರೆ ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆಯಾಗಿರುವುದರಿಂದ ಈ ಪಂದ್ಯದ ತಾಣವನ್ನು ಅದಲು ಬದಲು ಮಾಡಲಾಗಿದೆ.
ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟನೆ ಹೊರಡಿಸಿದೆ. ಹೀಗಾಗಿ ಮೇ 12ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಹೊಸದಿಲ್ಲಿಗೆ ಸ್ಥಳಾಂತರಿಸಲಾಗಿದೆ. ಅದೇ ರೀತಿ ಎ. 21ರಂದು ಹೊಸದಿಲ್ಲಿಯಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮೇ ಒಂದರ ಆರ್‌ಸಿಬಿ-ಮುಂಬೈ ನಡುವಿನ ಪಂದ್ಯದ ಬಳಿಕ ಮತ್ತೆ ಪಂದ್ಯ ನಡೆಯುವುದು ಮೇ 17ರಂದು (ಆರ್‌ಸಿಬಿ-ಹೈದರಾಬಾದ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
ಕೊಹ್ಲಿ-ರೋಹಿತ್ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
BPL;ಅಂತಿಮ ಓವರಿನಲ್ಲಿ 30 ರನ್ ಸಿಡಿಸಿದ ನುರುಲ್
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.