ಐಪಿಎಲ್: ಮೊದಲ 17 ಪಂದ್ಯಗಳ ವೇಳಾಪಟ್ಟಿ ಪ್ರಕಟ
Team Udayavani, Feb 20, 2019, 4:33 AM IST
ಹೊಸದಿಲ್ಲಿ: ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮಾರ್ಚ್ 23 ರಿಂದ ಆರಂಭವಾಗುವ “ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್)ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡವನ್ನು ಎದುರಿಸಲಿದೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಂಗಳವಾರ ಕೂಟದ ಮೊದಲ ಎರಡು ವಾರಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವಾರಗಳಲ್ಲಿ ಒಟ್ಟು 17 ಪಂದ್ಯಗಳು ನಡೆಯಲಿವೆ. 2019ರ ಲೋಕಾಸಭಾ ಚುನಾವಣೆಯ ದಿನಾಂಕ ಪ್ರಕಟಗೊಳ್ಳುವವರೆಗೆ ಈ ವೇಳಾಪಟ್ಟಿ ಹೀಗೆಯೇ ಇರಲಿದ್ದು, ಚುನಾವಣಾ ದಿನಾಂಕ ಪ್ರಕಟಗೊಂಡ ಬಳಿಕ ವೇಳಾಪಟ್ಟಿಯಲ್ಲಿ ಮಾಡಬೇಕಾದ ಬದಲಾವಣೆ ಹಾಗೂ ಉಳಿದ ಪಂದ್ಯಗಳ ವೇಳಾಪಟ್ಟಿಗಳನ್ನು ಬಿಸಿಸಿಐ ಪ್ರಕಟಿಸಲಿದೆ.
ಮೊದಲ 17 ಪಂದ್ಯಗಳ ಆಯೋಜನೆಗೆ ಅನುಮತಿ ದೊರಕಿದ್ದು, ಒಟ್ಟು 8 ಮೈದಾನಗಳಲ್ಲಿ ಈ 17 ಪಂದ್ಯಗಳು ನಡೆಯಲಿವೆ. 7 ಮೈದಾನಗಳಲ್ಲಿ ತಲಾ 2 ಪಂದ್ಯಗಳು ನಡೆದರೆ, ಆತಿಥೇಯ ದಿಲ್ಲಿಯಲ್ಲಿ 3 ಪಂದ್ಯಗಳನ್ನು ಆಡಲಾಗುತ್ತದೆ. ಎಲ್ಲ ತಂಡಗಳು ಕನಿಷ್ಠ 4 ಪಂದ್ಯಗಳನ್ನು ಆಡಲಿವೆ. ದಿಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಜಾಲೆಂಜರ್ ಬೆಂಗಳೂರು ತಲಾ 5 ಪಂದ್ಯಗಳನ್ನು ಆಡಲಿವೆ. ಪ್ರತಿಯೊಂದು ತಂಡಗಳು ತವರಿನಲ್ಲಿ ಕನಿಷ್ಠ 2 ಮತ್ತು ಬೇರೆ ಮೈದಾನಗಳಲ್ಲಿ 2 ಪಂದ್ಯಗಳನ್ನು ಆಡಲಿವೆ. ದಿಲ್ಲಿ ಕ್ಯಾಪಿಟಲ್ಸ್ ತವರಿನಲ್ಲಿ 3 ಪಂದ್ಯಗಳನ್ನಾಡಿದರೆ, ಬೆಂಗಳೂರು ತವರಿನ ಹೊರಗೆ 3 ಪಂದ್ಯಗಳನ್ನು ಆಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photos: ದುಬೈನಲ್ಲಿ ಸಾನಿಯಾ ಮಿರ್ಜಾ – ಮೊಹಮ್ಮದ್ ಶಮಿ ಜಾಲಿ ಮೂಡ್.. ಫೋಟೋ ವೈರಲ್.!
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.