ಪಂಚೆ, ಗಡ್ಡ, ಕಣ್ಣಿಗೆ ಕನ್ನಡಕ: ಚೆನ್ನೈ ಮಾರುಕಟ್ಟೆ ಹೇಡನ್‌!

Team Udayavani, Apr 5, 2019, 6:00 AM IST

Matthew-Hayden

ಚೆನ್ನೈ: ಒಂದು ಕಾಲದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಲ್ಲಿ ಆಡಿ, ಚೆನ್ನೈನಲ್ಲಿ ಭಾರೀ ಅಭಿಮಾನಿ ಬಳಗ ಸಂಪಾದಿಸಿರುವ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್‌ ಈಗ ವೀಕ್ಷಕ ವಿವರಣೆಕಾರರಾಗಿ ಜನಪ್ರಿಯರಾಗಿದ್ದಾರೆ. ಅವರೀಗ ಚೆನ್ನೈನ ಮಾರುಕಟ್ಟೆಯಲ್ಲಿ ಮಾಡಿರುವ ವಿಶೇಷ ಸಾಹಸ, ಸಾಮಾಜಿಕ ತಾಣದಲ್ಲಿ ದೊಡ್ಡ ಸುದ್ದಿ.

ಐಪಿಎಲ್‌ನಲ್ಲೂ ವೀಕ್ಷಕ ವಿವರಣೆಕಾರರಾಗಿರುವ ಅವರಿಗೆ, ಗೆಳೆಯ ಶೇನ್‌ ವಾರ್ನ್ ಸವಾಲು ಒಡ್ಡಿ; ಚೆನ್ನೈಮಾರುಕಟ್ಟೆಯಲ್ಲಿ 1000 ರೂ.ಗಳೊಳಗೆ ವಸ್ತುಗಳನ್ನು ಖರೀದಿ ಮಾಡಲು ತಿಳಿಸಿದ್ದಾರೆ. ಅದನ್ನು ಸ್ವೀಕರಿಸಿದ ಹೇಡನ್‌, ತಮ್ಮ ವೇಷವನ್ನು ಪೂರ್ಣ ಬದಲಿಸಿಕೊಂಡು, ಟಿ ನಗರ್‌ ಸ್ಟ್ರೀಟ್‌ ಮಾಲ್‌ಗೆ ಪ್ರವೇಶ ಮಾಡಿದ್ದಾರೆ.

ಗಡ್ಡ ಧರಿಸಿಕೊಂಡು, ಕಣ್ಣಿಗೆ ಕನ್ನಡಕ ಹಾಕಿಕೊಂಡು, ಬಿಳಿ ಪಂಚೆ ಹಾಕಿಕೊಂಡು, ಒಂದು ಕೈಗಡಿಯಾರ ಕೊಳ್ಳಲು ಚರ್ಚೆ ನಡೆಸಿದ್ದಾರೆ. ಯಾರಿಗೂ ಗೊತ್ತಾಗದೇ ಯಶಸ್ವಿಯಾಗಿ ಹಿಂತಿರುಗಿದ್ದಾರೆ. ಘಟನೆ ಕೇಳಿ ಹೇಡನ್‌ ಅಭಿಮಾನಿಗಳೇನು ಅಚ್ಚರಿಪಟ್ಟಿಲ್ಲ, ಒಂದು ವೇಳೆ ನಾವು ಅಲ್ಲಿದ್ದರೆ ನಿಮ್ಮನ್ನು ಸಲೀಸಾಗಿ ಪತ್ತೆ ಹಚ್ಚುತ್ತಿದ್ದೆವು, ಅಷ್ಟು ಅಭಿಮಾನಿಗಳಿದ್ದಾರೆ ನಿಮಗೆ ಎಂದು ಕಾಲೆಳೆದಿದ್ದಾರೆ.

ಟಾಪ್ ನ್ಯೂಸ್

ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ ಆಪ್: ಕೇಜ್ರಿವಾಲ್ ಹೇಳಿದ್ದೇನು?

AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು

Belve: ಸ್ನಾನಕ್ಕೆಂದು ನದಿಗಿಳಿದಿದ್ದ ಇಬ್ಬರು ಬಾಲಕರು ನೀರುಪಾಲು

yatnal

Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್‌ ಮಾತು

Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ‌; 14 ಕ್ವಿಂಟಲ್‌ ಸಾಮರ್ಥ್ಯದ ಕಂಟೇನರ್‌

Koppala: ತೊಗರಿ ಬೆಳೆ ಕಟಾವಿಗೆ ಬಂತು ಯಂತ್ರ‌; 14 ಕ್ವಿಂಟಲ್‌ ಸಾಮರ್ಥ್ಯದ ಕಂಟೇನರ್‌

RAJ-KUNDRA

ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್

BSF Raising Day 2024:ಭಾರತೀಯ ಗಡಿ ರಕ್ಷಕರ ಸ್ಮರಣೆ- ಭಾರತದ ಶಕ್ತಿಯ ಪ್ರತೀಕ ಬಿಎಸ್ಎಫ್

BSF Raising Day 2024:ಭಾರತೀಯ ಗಡಿ ರಕ್ಷಕರ ಸ್ಮರಣೆ- ಭಾರತದ ಶಕ್ತಿಯ ಪ್ರತೀಕ ಬಿಎಸ್ಎಫ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

12-

Dharmasthala – 2024ರ ಲಕ್ಷದೀಪೋತ್ಸವಕ್ಕೆ ತೆರೆ

ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ ಆಪ್: ಕೇಜ್ರಿವಾಲ್ ಹೇಳಿದ್ದೇನು?

AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?

8

Mangaluru: ಹಳೆಯ ಕಾಲದ ಕಥೆ ಹೇಳಿದ ಚಿತ್ರಗಳು, ಸಾಂಸ್ಕೃತಿಕ ಚಿತ್ರಣ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Bidar: ಬಸವಣ್ಣಗೆ ಅವಮಾನ ಮಾಡಿದ ಯತ್ನಾಳ್‌ ಮಾನಸಿಕ ರೋಗಿ: ಈಶ್ವರ ಖಂಡ್ರೆ

Priyanka Upendra: 25ರ ಸಂಭ್ರಮದಲ್ಲಿ ʼಉಗ್ರಾವತಾರʼ

Priyanka Upendra: 25ರ ಸಂಭ್ರಮದಲ್ಲಿ ʼಉಗ್ರಾವತಾರʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.