ಹೈದರಾಬಾದ್‌ಗೆ ಸುಲಭ ವಿಜಯ


Team Udayavani, Apr 18, 2019, 5:47 AM IST

29

ಹೈದರಾಬಾದ್‌: ನಾಯಕ ಮಹೇಂದ್ರ ಸಿಂಗ್‌ ಧೋನಿ ಗೈರಲ್ಲಿ ಆಡಲಿಳಿದ ಚೆನ್ನೈ ಸೂಪರ್‌ ಕಿಂಗ್ಸ್‌ ಬುಧವಾರದ ಐಪಿಎಲ್‌ ಹಣಾಹಣಿಯಲ್ಲಿ ಸನ್‌ರೈಸರ್ ಹೈದರಾಬಾದ್‌ ಆರು ವಿಕೆಟ್‌ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಚೆನ್ನೈ 5 ವಿಕೆಟಿಗೆ 132 ರನ್‌ ಗಳಿಸಿದರೆ, ಹೈದರಾಬಾದ್‌ 16.5 ಓವರ್‌ಗಳಲ್ಲಿ 4 ವಿಕೆಟಿಗೆ 137 ರನ್‌ ಗಳಿಸಿ ಜಯಭೇರಿ ಬಾರಿಸಿತು. ಆರಂಭಿಕ ಆಟಗಾರರಾದ ಡೇವಿಡ್‌ ವಾರ್ನರ್‌ ಮತ್ತು ಜಾನಿ ಬೇರ್‌ಸ್ಟೋ ಮೊದಲ ವಿಕೆಟಿಗೆ 66 ರನ್‌ ಪೇರಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಇಬ್ಬರಿಂದಲೂ ಅರ್ಧಶತಕ ದಾಖಲಾಯಿತು. ಈ ನಡುವೆ ಕೆಲವು ವಿಕೆಟ್‌ ಕಳೆದುಕೊಂಡರೂ ಹೈದರಾಬಾದ್‌ ಯಾವುದೇ ಆತಂಕವಿಲ್ಲದೇ ಸುಲಭವಾಗಿ ಜಯ ದಾಖಲಿಸಿತು.

ಚೆನ್ನೈ ತಂಡದ ಆರಂಭ ಉತ್ತಮವಾಗಿಯೇ ಇತ್ತು. ಫಾ ಡು ಪ್ಲೆಸಿಸ್‌-ಶೇನ್‌ ವಾಟ್ಸನ್‌ ಮೊದಲ ವಿಕೆಟಿಗೆ 9.5 ಓವರ್‌ಗಳಿಂದ 79 ರನ್‌ ಪೇರಿಸಿದರು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ಚೆನ್ನೈ ಕುಸಿತ ತೀವ್ರಗೊಂಡಿತು. ರನ್‌ಗತಿಯೂ ಕುಂಟಿತಗೊಂಡಿತು. ಧೋನಿ ಇಲ್ಲದಿದ್ದದೂ ತಂಡದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತು.

ಉಸ್ತುವಾರಿ ನಾಯಕ ಸುರೇಶ್‌ ರೈನಾ ಕೇವಲ 13 ರನ್‌ ಮಾಡಿ ನಿರ್ಗಮಿಸಿದರೆ, ಬದಲಿ ಕೀಪರ್‌ ಸ್ಯಾಮ್‌ ಬಿಲ್ಲಿಂಗ್ಸ್‌ ಖಾತೆಯನ್ನೇ ತೆರೆಯಲಿಲ್ಲ. ಕೇದಾರ್‌ ಜಾದವ್‌ ಒಂದೇ ರನ್ನಿಗೆ ಆಟ ಮುಗಿಸಿದರು. ವಿಶ್ವಕಪ್‌ ತಂಡಕ್ಕೆ ಆಯ್ಕೆಯಾಗದ ಅಂಬಾಟಿ ರಾಯುಡು (21 ಎಸೆತಗಳಿಂದ 25) ಮತ್ತು ರವೀಂದ್ರ ಜಡೇಜ (20 ಎಸೆತಗಳಿಂದ 10) ಅಜೇಯರಾಗಿ ಉಳಿದರೂ ಮುನ್ನುಗ್ಗಿ ಬಾರಿಸಲು ವಿಫ‌ಲರಾದರು.

ಸ್ಕೋರ್‌ಪಟ್ಟಿ
ಚೆನ್ನೈ ಸೂಪರ್‌ ಕಿಂಗ್ಸ್‌
ಶೇನ್‌ ವಾಟ್ಸನ್‌ ಬಿ ನದೀಂ 31
ಫಾ ಡು ಪ್ಲೆಸಿಸ್‌ ಸಿ ಬೇರ್‌ಸ್ಟೊ ಬಿ ಶಂಕರ್‌ 45
ಸುರೇಶ್‌ ರೈನಾ ಎಲ್‌ಬಿಡಬ್ಲ್ಯು ರಶೀದ್‌ 13
ಅಂಬಾಟಿ ರಾಯುಡು ಔಟಾಗದೆ 25
ಕೇದಾರ್‌ ಜಾದವ್‌ ಎಲ್‌ಬಿಡಬ್ಲ್ಯು 1
ಸ್ಯಾಮ್‌ ಬಿಲ್ಲಿಂಗ್ಸ್‌ ಸಿ ಶಂಕರ್‌ ಬಿ ಖಲೀಲ್‌ 0
ರವೀಂದ್ರ ಜಡೇಜ ಔಟಾಗದೆ 10

ಇತರ 7
ಒಟ್ಟು (5 ವಿಕೆಟಿಗೆ) 132
ವಿಕೆಟ್‌ ಪತನ: 1-79, 2-81, 3-97, 4-99, 5-101.

ಬೌಲಿಂಗ್‌:
ಭುವನೇಶ್ವರ್‌ ಕುಮಾರ್‌ 4-0-21-0
ಖಲೀಲ್‌ ಅಹ್ಮದ್‌ 4-0-22-1
ಸಂದೀಪ್‌ ಶರ್ಮ 4-0-33-0
ಶಾಬಾಜ್‌ ನದೀಂ 2-0-24-1
ರಶೀದ್‌ ಖಾನ್‌ 4-0-17-2
ವಿಜಯ್‌ ಶಂಕರ್‌ 2-0-11-1

ಸನ್‌ರೈಸರ್ ಹೈದರಾಬಾದ್‌
ಡೇವಿಡ್‌ ವಾರ್ನರ್‌ ಸಿ ಪ್ಲೆಸಿಸ್‌ ಬಿ ಚಹರ್‌ 50
ಜಾನಿ ಬೇರ್‌ಸ್ಟೊ ಔಟಾಗದೆ 61
ಕೇನ್‌ ವಿಲಿಯಮ್ಸನ್‌ ಸಿ ಮತ್ತು ಬಿ ತಾಹಿರ್‌ 3
ವಿಜಯ್‌ ಶಂಕರ್‌ ಸಿ ಬಿಲ್ಲಿಂಗ್ಸ್‌ ಬಿ ತಾಹಿರ್‌ 7
ದೀಪಕ್‌ ಹೂಡ ಸಿ ಪ್ಲೆಸಿಸ್‌ ಬಿ ಶರ್ಮ 13
ಯೂಸುಫ್ ಪಠಾಣ್‌ ಔಟಾಗದೆ 0

ಇತರ 3
ಒಟ್ಟು (16.5 ಓವರ್‌ಗಳಲ್ಲಿ 4 ವಿಕೆಟಿಗೆ) 137
ವಿಕೆಟ್‌ ಪತನ: 1-66, 2-71, 3-105, 4-131

ಬೌಲಿಂಗ್‌: ದೀಪಕ್‌ ಚಹರ್‌ 3-0-31-1
ಶಾದೂìಲ್‌ ಠಾಕೂರ್‌ 3-0-31-0
ಇಮ್ರಾನ್‌ ತಾಹಿರ್‌ 4-0-20-2
ರವೀಂದ್ರ ಜಡೇಜ 4-0-22-0
ಕೆವಿ ಶರ್ಮ 2.5-0-33-1

ಟಾಪ್ ನ್ಯೂಸ್

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Kerala NCC Camp: ಸೇನಾಧಿಕಾರಿ ಮೇಲೆ ಹಲ್ಲೆ: ಕೇರಳದಲ್ಲಿ ಇಬ್ಬರ ಬಂಧನ

Kerala NCC Camp: ಸೇನಾಧಿಕಾರಿ ಮೇಲೆ ಹಲ್ಲೆ: ಕೇರಳದಲ್ಲಿ ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

mob

Karkala: ದೂರವಾಣಿ ಕರೆ ಮಾಡಿ ಹಣ ಲೂಟಿ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

robbers

Suratkal: ಮಹಿಳೆಯರಿಗೆ ನಿಂದನೆ: ಬಾಲಕರ ಸೆರೆ

police crime

ಕೊಳತ್ತಮಜಲಿನಲ್ಲಿ ಹೊಡೆದಾಟ; ಎರಡು ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.