![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 20, 2021, 9:06 AM IST
ಕೂಲ್ ಕ್ಯಾಪ್ಟರ್ ಮಹೇಂದ್ರ ಸಿಂಗ್ ಧೋನಿ ಕೆಲವು ದಿನಗಳ ಹಿಂದೆ ಡಿಫರೆಂಟ್ ಹೇರ್ ಸ್ಟೈಲ್ ಮಾಡಿಸಿಕೊಂಡು ಸುದ್ದಿಯಲ್ಲಿದ್ದರು. ಇದೀಗ ಧೋನಿ ಮತ್ತೆ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡಿದ್ದಾರೆ.
ಹೌದು ರಾಂಚಿ ಸ್ಟಾರ್ ಮಾಹಿ ಇದೀಗ ಮತ್ತೆ ವಿಚಿತ್ರವಾದ ಕೇಶ ವಿನ್ಯಾಸ ಮಾಡಿಸಿಕೊಂಡು ಅಭಿಮಾನಿಗಳ ಮುಂದೆ ಬಂದಿದ್ದಾರೆ. 2021 ರ ಐಪಿಎಲ್ ನ ಮುಂದುವರೆದ ಭಾಗದ ಜಾಹಿರಾತಿಗಾಗಿ ಧೋನಿ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡು ಬಂದಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಸಖತ್ ಫಿದಾ ಆಗಿದ್ದಾರೆ.
#MSDhoni‘s up to something new before #VIVOIPL! ?
Stay tuned for the Asli Picture!#AsliPictureAbhiBaakiHai pic.twitter.com/4w51ynIrs0
— Star Sports (@StarSportsIndia) August 19, 2021
ಧೋನಿಯ ಫಂಕಿ ಹೇರ್ ಸ್ಟೈಲ್ ಇರುವ ಫೋಟೋವನ್ನು ಸ್ಟಾರ್ ಸ್ಪೋರ್ಟ್ ಶೇರ್ ಮಾಡಿದ್ದು, ಅಭಿ ಪಿಕ್ಚರ್ ಬಾಕಿ ಹೇ ಎಂದು ಬರೆದುಕೊಂಡಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.