ಆರ್‌ಸಿಬಿಗೆ ಎಬಿ ಡಿ ವಿಲಿಯರ್ ಮೆಂಟರ್!
Team Udayavani, Mar 9, 2022, 7:50 AM IST
ಬೆಂಗಳೂರು: ಕಳೆದ ವರ್ಷ ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಮೆಂಟರ್ ಆಗಿ ನೇಮಕಗೊಂಡಿದ್ದಾರೆಂದು ವರದಿಯಾಗಿದೆ.
ಮೈದಾನದಲ್ಲಿ ತಮ್ಮ ನೆಚ್ಚಿನ ಆಟಗಾರನ ಆಟವನ್ನು ನೋಡುವ ಅವಕಾಶವನ್ನು ಕಳೆದುಕೊಂಡಿರುವ ಆರ್‌ಸಿಬಿ ಅಭಿಮಾನಿಗಳು ಇದೀಗ ಟೂರ್ನಿಯ ಸಮಯದಲ್ಲಿ ತಂಡದ ಸಹಾಯಕ ಸಿಬಂದಿ ಬಳಗದಲ್ಲಿ ಎಬಿಡಿ ಅವರನ್ನು ಕಣ್ತುಂಬಿಸಿಕೊಳ್ಳಬಹುದಾಗಿದೆ.
ಮಾ.12ಕ್ಕೆ ಆರ್‌ಸಿಬಿ ನಾಯಕ ಘೋಷಣೆ
ಬೆಂಗಳೂರು: ಮೆಗಾ ಐಪಿಎಲ್ ಕ್ಷಣಗಣನೆ ಈಗಾಗಲೇ ಆರಂಭ ಗೊಂಡಿದೆ. ಉಳಿದಿರುವ ಅತೀ ದೊಡ್ಡ ಕುತೂಹಲವೆಂದರೆ ಆರ್‌ಸಿಬಿ ತಂಡದ ನೂತನ ನಾಯಕ ಯಾರು, ಕೊಹ್ಲಿ ಉತ್ತರಾಧಿಕಾರಿಯಾಗಿ ಯಾರು ಆಯ್ಕೆಯಾದಾರು ಎಂಬುದು.
ಈ ಕೌತುಕ ಮಾ. 12ರಂದು ತಣಿಯಲಿದೆ. ಅಂದು ತಂಡದ ನಾಯಕನ ಹೆಸರನ್ನು ಘೋಷಿಸಲಾಗುವುದು ಎಂದು ಫ್ರಾಂಚೈಸಿ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.