ಐಪಿಎಲ್: ರಿಟೈನ್ ಆಟಗಾರರ ಪಟ್ಟಿ ರಿಲೀಸ್
Team Udayavani, Dec 1, 2021, 6:15 AM IST
ಮುಂಬಯಿ: ಐಪಿಎಲ್ ತಂಡಗಳಿಗೆ ಉಳಿಸಿಕೊಳ್ಳುವ ಆಟಗಾರರ ಪಟ್ಟಿ ನೀಡಲು ನ.30 ಅಂತಿಮ ಗಡುವಾಗಿತ್ತು. ಈ ಹಿನ್ನೆಲೆಯಲ್ಲಿ ತಂಡಗಳು ಉಳಿಕೆ ಆಟಗಾರರ ಪಟ್ಟಿ ನೀಡಿವೆ.
ಎಲ್ಲ ತಂಡಗಳಿಗೂ ಗರಿಷ್ಠ 4 ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ನೀಡಲಾಗಿದೆ. ಉಳಿಕೆ ಆಟಗಾರರ ಹೆಸರನ್ನು ಫ್ರಾಂಚೈಸಿಗಳು ಪ್ರಕಟಿಸಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್‌ರನ್ನು ಉಳಿಸಿಕೊಂಡಿದೆ. ಇನ್ನೊಂದು ಸ್ಥಾನದ ಬಗ್ಗೆ ಖಚಿತವಾಗಿಲ್ಲ.
ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!
ಯಾವ ತಂಡಗಳಿಗೆ, ಯಾರು?
ಚೆನ್ನೈಸೂಪರ್‌ಕಿಂಗ್ಸ್: ರವಿಂದ್ರ ಜಡೇಜ, ಎಂ.ಎಸ್. ಧೋನಿ, ಋತುರಾಜ್ ಗಾಯಕ್ವಾಡ್, ಮೊಯಿನ್ ಅಲಿ
ಕೋಲ್ಕತಾ ನೈಟ್‌ರೇಡರ್: ಸುನೀಲ್ ನಾರಾಯಣ್, ಆ್ಯಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್.
ಸನ್‌ರೈಸರ್ ಹೈದರಾಬಾದ್: ಕೇನ್ ವಿಲಿಯಮ್ಸನ್, ಅಬ್ದುಲ್ ಸಮದ್, ಉಮ್ರಾನ್ ಮಲಿಕ್.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮ, ಜಸ್‌ಪ್ರೀತ್ ಬುಮ್ರಾ, ಕೈರನ್ ಪೊಲಾರ್ಡ್, ಸೂರ್ಯಕುಮಾರ್ ಯಾದವ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್.
ಡೆಲ್ಲಿ ಕ್ಯಾಪಿಟಲ್ಸ್: ರಿಷಭ್ ಪಂತ್, ಪೃಥ್ವಿ ಶಾ, ಅಕ್ಷರ್ ಪಟೇಲ್, ಅನ್ರಿಚ್ ನೋರ್ಜೆ
ರಾಜಸ್ಥಾನ್: ಸಂಜು ಸ್ಯಾಮ್ಸನ್, ಬಟ್ಲರ್, ಯಶಸ್ವಿ ಜೈಸ್ವಾಲ್
ಪಂಜಾಬ್ ಕಿಂಗ್ಸ್: ಅಗರ್ವಾಲ್, ಆರ್ಷದೀಪ್ ಸಿಂಗ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.