![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 25, 2022, 8:43 PM IST
ಮುಂಬಯಿ: ಈ ಬಾರಿಯ ಐಪಿಎಲ್‌ನಲ್ಲಿ ಅತ್ಯಂತ ನೋವಿನಲ್ಲಿರುವವರ ಸಾಲು ಬಹಳ ದೊಡ್ಡದು. ಇದರಲ್ಲಿ ಮುಂದಿರುವವರು ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ.
ತಂಡಕ್ಕೆ ಅತ್ಯಧಿಕ 5 ಐಪಿಎಲ್ ಟ್ರೋಫಿಗಳನ್ನು ತಂದಿತ್ತ ರೋಹಿತ್‌ಗೆ ಈ ಬಾರಿ ಅದೃಷ್ಟ ಸಂಪೂರ್ಣ ಕೈಕೊಟ್ಟಿದೆ. ಸತತ 8 ಪಂದ್ಯಗಳನ್ನು ಸೋಲುವ ಮೂಲಕ ಮುಂಬೈ ಕೂಟದಿಂದ ನಿರ್ಗಮಿಸಿದೆ.
ರವಿವಾರ ರಾತ್ರಿ ಲಕ್ನೋ ವಿರುದ್ಧ ಗೆಲ್ಲುವ ಅವಕಾಶವಿದ್ದರೂ ತಂಡದ ಬ್ಯಾಟರ್‌ಗಳು ಕೈಕೊಟ್ಟಿದ್ದರಿಂದ ಮುಂಬೈ ಸೋಲನ್ನೇ ಅಪ್ಪಿಕೊಳ್ಳಬೇಕಾಯಿತು. ಈ ಆಘಾತದ ಬಳಿಕ ರೋಹಿತ್ ಶರ್ಮ ಮುಂಬೈ ತಂಡದ ಅಭಿಮಾನಿಗಳನ್ನು ಸಮಾಧಾನಗೊಳಿಸುವ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ:ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೂ ಬೀಳುತ್ತೆ ದಂಡ: ಸರಕಾರದಿಂದ ಹೊಸ ಕೋವಿಡ್ ಮಾರ್ಗಸೂಚಿ
“ಈ ಬಾರಿ ನಮ್ಮ ಸಾಧನೆ ಉನ್ನತ ಮಟ್ಟದಲ್ಲಿರಲಿಲ್ಲ. ನಾವು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದೆವು. ನಮ್ಮ ಪಾಲಿಗೆ ಇದು ಕೆಟ್ಟ ಕಾಲ. ಮುಂದೆ ಇದು ಸರಿದು ಹೋಗಲಿದೆ. ಆದರೆ ಈ ಬಾರಿಯ ವೈಫಲ್ಯಕ್ಕೆ ವಿಷಾದವಿದೆ. ಆದರೆ ನಾನು ಈ ತಂಡವನ್ನು ತುಂಬ ಪ್ರೀತಿಸುತ್ತೇನೆ. ನಮ್ಮ ತಂಡದ ಮೇಲೆ ಅಚಲವಾದ ನಂಬಿಕೆ ಇರಿಸಿದವರೆಗೆ, ನಿಷ್ಠೆ ತೋರಿದವರಿಗೆ, ತಂಡದ ಹಿತೈಷಿಗಳನ್ನೆಲ್ಲ ಈ ಸಂದರ್ಭದಲ್ಲಿ ಪ್ರಶಂಸಿಸಬಯಸುತ್ತೇನೆ’ ಎಂದು ರೋಹಿತ್ ಶರ್ಮ ಬರೆದುಕೊಂಡಿದ್ದಾರೆ.
ರೋಹಿತ್ ಶರ್ಮ ಅವರ ಈ ಕ್ರೀಡಾಸ್ಫೂರ್ತಿ ಮತ್ತು ತಂಡ ಪ್ರೀತಿಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡೋಣ ಎಂದು ಹುರಿದುಂಬಿಸಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.