IPL 2024; ಮತ್ತೆ ಪದಾರ್ಪಣೆಯ ಅನುಭವ: ರಿಷಭ್ ಪಂತ್
Team Udayavani, Mar 14, 2024, 12:32 AM IST
ಹೊಸದಿಲ್ಲಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಿಷಭ್ ಪಂತ್ 14 ತಿಂಗಳ ಬಳಿಕ ಐಪಿಎಲ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್ಗೆ ವಾಪಸಾಗುತ್ತಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿರುವ ಅವರು, “ನನಗೆ ಮತ್ತೆ ಕ್ರಿಕೆಟ್ ಪದಾರ್ಪಣೆ ಮಾಡುತ್ತಿರುವ ಅನುಭವ ಆಗುತ್ತಿದೆ’ ಎಂದಿದ್ದಾರೆ.
ಐಪಿಎಲ್ ವಾಪಸಾತಿ ಬಗ್ಗೆ ಮಾತನಾಡಿರುವ ಪಂತ್, “ನನಗೆ ಉತ್ಸಾಹ ಮತ್ತು ಮುಜುಗರ ಎರಡೂ ಜತೆಯಾಗಿ ಆಗುತ್ತಿದೆ. ನಾನು ಮತ್ತೆ ಪದಾರ್ಪಣೆ ಮಾಡುತ್ತಿದ್ದೇನೆ ಎಂಬಂತೆ ಭಾಸವಾಗುತ್ತಿದೆ’ ಎಂದು ಸಂತಸ ಹಂಚಿಕೊಂಡಿದ್ದಾರೆ.
ಮಾರ್ಚ್ 22ರಿಂದ ಆರಂಭಗೊಳ್ಳಲಿರುವ 17ನೇ ಆವೃತ್ತಿಯ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿಯಲು ರಿಷಭ್ ಪಂತ್ಗೆ ಗ್ರೀನ್ ಸಿಗ್ನಲ್ ಲಭಿಸಿದೆ. ಹೀಗಾಗಿ ಮಾ. 23ರಂದು ಪಂಜಾಬ್ ಕಿಂಗ್ಸ್ ಎದುರಿನ ಡೆಲ್ಲಿಯ ಮೊದಲ ಪಂದ್ಯದಲ್ಲಿ ಪಂತ್ ಕಣಕ್ಕಿಳಿಯುವ ಎಲ್ಲ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.