IPL; ರಿಷಭ್ ಪಂತ್ ಪುನರಾಗಮನ ಭಾವುಕ ಕ್ಷಣಕ್ಕೆ ಸಾಕ್ಷಿ: ವಿಡಿಯೋ ನೋಡಿ
Team Udayavani, Mar 23, 2024, 5:32 PM IST
ಚಂಡೀಗಢ: ಭೀಕರ ಅಪಘಾತದಲ್ಲಿ ಗಾಯಗೊಂಡು 15 ತಿಂಗಳ ಕಾಲ ಅಜ್ಞಾತವಾಸದಲ್ಲಿದ್ದ ರಿಷಭ್ ಪಂತ್ ಅವರು ಸಂಪೂರ್ಣವಾಗಿ ಚೇತರಿಸಿಕೊಂಡು, 454 ದಿನಗಳ ಬಳಿಕ ಸ್ಪರ್ಧಾತ್ಮಕ ಕ್ರಿಕೆಟಿಗೆ ಶನಿವಾರ ಮರಳಿದ್ದು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು.
ಚಂಡೀಗಢದ ಮುಲ್ನಾಪುರದಲ್ಲಿ ನೂತನವಾಗಿ ನಿರ್ಮಿಸಲಾದ “ಮಹಾರಾಜ ಯಾದವೀಂದ್ರ ಸಿಂಗ್ ಇಂಟರ್‌ನ್ಯಾಶನಲ್ ಸ್ಟೇಡಿಯಂ’ನಲ್ಲಿ ಶನಿವಾರದ ಐಪಿಎಲ್ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಪಂತ್ ಬ್ಯಾಟಿಂಗ್ ಗೆ ಬರುತ್ತಿದ್ದಂತೆ ಎಲ್ಲರೂ ಎದ್ದು ನಿಂತು ಗೌರವಿಸಿದರು. ಇದು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು.
ಪಂಜಾಬ್ ಕಿಂಗ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಡೆಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು. ಪಂತ್13 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. 2 ಬೌಂಡರಿಗಳನ್ನು ಅವರು ಬಾರಿಸಿದರು. ವಾರ್ನರ್ 29, ಮಿಚೆಲ್ ಮಾರ್ಷ್ 20, ಶಾಯ್ ಹೋಪ್ 33, ಅಕ್ಷರ್ ಪಟೇಲ್ 21 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಅಬ್ಬರಿಸಿದ ಅಭಿಷೇಕ್ ಪೊರೆಲ್ 10 ಎಸೆತಗಳಲ್ಲಿ 32 ರನ್ ಚಚ್ಚಿ ಔಟಾಗದೆ ಉಳಿದು ಗಮನ ಸೆಳೆದರು.
Look who is out in the middle to bat 💙
Follow the match ▶️ https://t.co/ZhjY0W03bC #TATAIPL | #PBKSvDC | @DelhiCapitals | @RishabhPant17 pic.twitter.com/YdRt1lh6be
— IndianPremierLeague (@IPL) March 23, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.