2024ರ ಐಪಿಎಲ್ ವೇಳಾಪಟ್ಟಿ: ಚೆನ್ನೈ -ಬೆಂಗಳೂರು ನಡುವೆ ಮೊದಲ ಪಂದ್ಯ
Team Udayavani, Feb 22, 2024, 6:17 PM IST
ನವದೆಹಲಿ: 2024 ರ ಐಪಿಎಲ್ ಟೂರ್ನಿಯ ವೇಳಾಪಟ್ಟಿ ಗುರುವಾರ(ಫೆ.22 ರಂದು) ಅನೌನ್ಸ್ ಆಗಿದೆ. ಮೊದಲ 17 ದಿನದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೊದಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದೆ.
ಐಪಿಎಲ್ – 17ರ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಹಾಗೂ ಆರ್ ಸಿಬಿ ತಂಡಗಳು ಸೆಣೆಸಾಟ ನಡೆಸಲಿವೆ.
ಇಲ್ಲಿದೆ ವೇಳಾಪಟ್ಟಿ:
ಮಾ.22: ರಾತ್ರಿ 7:30: RCB vs CSK ಸೂಪರ್ ಕಿಂಗ್ಸ್ -ಚೆನ್ನೈ
ಮಾ.23: ಮಧ್ಯಾಹ್ನ 3:30: PBKS vs DC – ಮೊಹಾಲಿ
ಮಾ.23: ರಾತ್ರಿ 7:30 : KKR vs SRH – ಕೋಲ್ಕತ್ತಾ
ಮಾ. 24 ಮಧ್ಯಾಹ್ನ 3:30: RR vs LSG – ಜೈಪುರ್
ಮಾ. 24 ರಾತ್ರಿ 7:30: ಗುಜರಾತ್ vs ಮುಂಬೈ ಇಂಡಿಯನ್ಸ್ – ಅಹಮದಾಬಾದ್
ಮಾ.25 ರಾತ್ರಿ 7:30: RCB vs PBKS – ಬೆಂಗಳೂರು
ಮಾ.26: ರಾತ್ರಿ 7:30: ಸಿಎಸ್ ಕೆ vs ಗುಜರಾತ್ – ಚೆನ್ನೈ
ಮಾ.27: ರಾತ್ರಿ 7:30: SRH vs MI – ಹೈದರಾಬಾದ್
ಮಾ.28: ರಾತ್ರಿ 7:30: RR vs DC – ಜೈಪುರ್
ಮಾ.29: ರಾತ್ರಿ 7:30 RCB vs KKR – ಬೆಂಗಳೂರು
ಮಾ.30: ರಾತ್ರಿ 7:30 LSG vs PBKS – ಲಕ್ನೋ
ಮಾ.31 ಮಧ್ಯಾಹ್ನ 3:30: GT vs SRH – ಅಹಮದಬಾದ್
ಮಾ.31 ರಾತ್ರಿ: 7:30 : DC vs CSK -ವಿಶಾಖಪಟ್ಟಣಂ
ಇಲ್ಲಿದೆ ಸಂಪೂರ್ಣ ಪಟ್ಟಿ..
🚨 𝗦𝗧𝗢𝗣 𝗧𝗛𝗘 𝗣𝗥𝗘𝗦𝗦 – TATA #IPL2024 Schedule is HERE! 🤩
Get ready for the thrill, excitement and fun to begin! Save this post so you don’t have to search for it again 🔍
It’s #CSKvRCB, @msdhoni 🆚 @imVkohli in the opener! Who’s your pick ? 👀#IPLSchedule #IPLonStar pic.twitter.com/oNLx116Uzi
— Star Sports (@StarSportsIndia) February 22, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್‌ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್‌ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.