IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
Team Udayavani, Nov 26, 2024, 4:24 PM IST
ಜೆಡ್ಡಾ: ಎರಡು ದಿನಗಳ ಕಾಲ ನಡೆದ ಐಪಿಎಲ್ ಮೆಗಾ ಹರಾಜಿನಲ್ಲಿ ಎಲ್ಲಾ ಹತ್ತು ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿಸಿ ತಮ್ಮ ತಂಡಗಳನ್ನು ಭದ್ರಗೊಳಿಸಿವೆ. ರಿಷಭ್ ಪಂತ್, ಶ್ರೇಯಸ್ ಅಯ್ಯರ್ ಅವರು ಭಾರಿ ಬೆಲೆ ಪಡೆದರೆ, ಮಯಾಂಕ್ ಅಗರ್ವಾಲ್, ಡೇವಿಡ್ ವಾರ್ನರ್ ಮುಂತಾದವರು ಬಿಕರಿಯಾಗದೆ ನಿರಾಸೆ ಅನುಭವಿಸಿದರು.
ಎರಡು ದಿನದ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ.
ಚೆನ್ನೈ ಸೂಪರ್ ಕಿಂಗ್ಸ್
ರುತುರಾಜ್ ಗಾಯಕ್ವಾಡ್, ಮಥೀಶ ಪತಿರಾನ, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ, ಡೆವೊನ್ ಕಾನ್ವೇ, ರಾಹುಲ್ ತ್ರಿಪಾಠಿ, ರಚಿನ್ ರವೀಂದ್ರ, ಆರ್. ಅಶ್ವಿನ್, ಖಲೀಲ್ ಅಹ್ಮದ್, ನೂರ್ ಅಹ್ಮದ್, ವಿಜಯ್ ಶಂಕರ್, ಸ್ಯಾಮ್ ಕುರಾನ್, ಶೇಕ್ ರಶೀದ್, ಅಂಶುಲ್ ಕಾಂಬೋಜ್, ಮುಖೇಶ್ ಚೌಧರಿ, ದೀಪಕ್ ಹೂಡಾ, ಗುರ್ಜಪ್ನೀತ್ ಸಿಂಗ್, ನಾಥನ್ ಎಲ್ಲಿಸ್, ಜೇಮಿ ಓವರ್ಟನ್, ಕಮಲೇಶ್ ನಾಗರಕೋಟಿ, ರಾಮಕೃಷ್ಣ ಘೋಷ್, ಶ್ರೇಯಸ್ ಗೋಪಾಲ್, ವಂಶ್ ಬೇಡಿ, ಆಂಡ್ರೆ ಸಿದ್ದಾರ್ಥ್.
ಕೋಲ್ಕತ್ತಾ ನೈಟ್ ರೈಡರ್ಸ್
ರಿಂಕು ಸಿಂಗ್, ವರುಣ್ ಚಕ್ರವರ್ತಿ, ಸುನಿಲ್ ನರೈನ್, ಆಂಡ್ರೆ ರಸೆಲ್, ಹರ್ಷಿತ್ ರಾಣಾ, ರಮಣದೀಪ್ ಸಿಂಗ್, ವೆಂಕಟೇಶ್ ಅಯ್ಯರ್, ಕ್ವಿಂಟನ್ ಡಿ ಕಾಕ್, ರಹಮಾನುಲ್ಲಾ ಗುರ್ಬಾಜ್, ಆನ್ರಿಚ್ ನೋಕಿಯಾ, ಆಂಗ್‌ಕ್ರಿಶ್ ರಘುವಂಶಿ, ವೈಭವ್ ಅರೋರಾ, ಮಯಾಂಕ್ ಮಾರ್ಕಂಡೆ, ರೋಮನ್ ಪೊವೆಲ್, ಮನೀಶ್ ಪಾಂಡೆ, ಸ್ಪೆನ್ಸರ್ ಜಾನ್ಸನ್, ಲವ್ನಿತ್ ಸಿಸೋಡಿಯಾ, ಅಜಿಂಕ್ಯ ರಹಾನೆ, ಅನುಕುಲ್ ರಾಯ್, ಮೊಯಿನ್ ಅಲಿ, ಉಮ್ರಾನ್ ಮಲಿಕ್.
ಸನ್ ರೈಸರ್ಸ್ ಹೈದರಾಬಾದ್
ಪ್ಯಾಟ್ ಕಮಿನ್ಸ್, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್, ಟ್ರಾವಿಸ್ ಹೆಡ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ಇಶಾನ್ ಕಿಶನ್, ರಾಹುಲ್ ಚಹಾರ್, ಆಡಮ್ ಜಂಪಾ, ಅಥರ್ವ ತೈಡೆ, ಅಭಿನವ್ ಮನೋಹರ್, ಸಿಮರ್ಜೀತ್ ಸಿಂಗ್, ಜೀಶನ್ ಅನ್ಸಾರಿ, ಜಯದೇವ್ ಉನದ್ಕತ್, ಬ್ರೈಡನ್ ಕಾರ್ಸೆ, ಕಮಿಂದು ಮೆಂಡಿಸ್, ಅನಿಕೇತ್ ವರ್ಮಾ, ಈಶಾನ್ ಮಾಲಿಂಗ, ಸಚಿನ್ ಬೇಬಿ.
ಪಂಜಾಬ್ ಕಿಂಗ್ಸ್
ಶಶಾಂಕ್ ಸಿಂಗ್, ಪ್ರಭ್ ಸಿಮ್ರನ್ ಸಿಂಗ್, ಅರ್ಶದೀಪ್ ಸಿಂಗ್, ಶ್ರೇಯಸ್ ಅಯ್ಯರ್, ಯುಜಿ ಚಾಹಲ್, ಮಾರ್ಕಸ್ ಸ್ಟೋಯಿನಸ್, ಗ್ಲೆನ್ ಮ್ಯಾಕ್ಸವೆಲ್, ನೆಹಾಲ್ ವಧೇರಾ, ಹರ್ಪ್ರೀತ್ ಬ್ರಾರ್, ವಿಷ್ಣು ವಿನೋದ್, ವಿಜಯಕುಮಾರ್ ವೈಶಾಖ್, ಯಶ್ ಥಾಕೂರ್, ಮರ್ಕೋ ಎನ್ಸನ್, ಜೋಶ್ ಇಂಗ್ಲಿಸ್, ಲಾಕಿ ಫರ್ಗುಸನ್, ಅಜ್ಮತುಲ್ಲಾ ಒಮರ್ಜಾಯ್, ಹರ್ನೂರ್ ಪನ್ನು, ಕುಲದೀಪ್ ಸೇನ್, ಪ್ರಿಯಾಂಶ್ ಆರ್ಯ, ಆರೋನ್ ಹಾರ್ಡಿ, ಮುಶೀರ್ ಖಾನ್, ಸೂರ್ಯಾಂಶ್ ಶೆಡ್ಜ್, ಕ್ಸೇವಿಯರ್ ಬಾರ್ಟ್ಲೆಟ್, ಪೈಲಾ ಅವಿನಾಶ್, ಪ್ರವೀಣ್ ದುಬೆ.
ಡೆಲ್ಲಿ ಕ್ಯಾಪಿಟಲ್ಸ್
ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಜ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ ನಿಗಮ್, ದುಷ್ಮಂತ ಚಮೀರ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.
ಲಕ್ನೋ ಸೂಪರ್ ಜೈಂಟ್ಸ್
ನಿಕೋಲಸ್ ಪೂರನ್, ರವಿ ಬಿಷ್ಣೋಯ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಆಯುಷ್ ಬಡೋನಿ, ರಿಷಭ್ ಪಂತ್, ಡೇವಿಡ್ ಮಿಲ್ಲರ್, ಐಡೆನ್ ಮಾರ್ಕ್ರಾಮ್, ಮಿಚೆಲ್ ಮಾರ್ಷ್, ಅವೇಶ್ ಖಾನ್, ಅಬ್ದುಲ್ ಸಮದ್, ಆರ್ಯನ್ ಜುಯಲ್, ಆಕಾಶ್ ದೀಪ್, ಹಿಮ್ಮತ್ ಸಿಂಗ್, ಎಂ. ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಶಹಬಾಜ್ ಸಿಂಗ್, ಅಹ್ಮದ್, ಆಕಾಶ್ ಸಿಂಗ್, ಶಮರ್ ಜೋಸೆಫ್, ಪ್ರಿನ್ಸ್ ಯಾದವ್, ಯುವರಾಜ್ ಚೌಧರಿ, ರಾಜವರ್ಧನ್ ಹಂಗರ್ಗೇಕರ್, ಅರ್ಶಿನ್ ಕುಲಕರ್ಣಿ, ಮ್ಯಾಥ್ಯೂ ಬ್ರೀಟ್ಜ್ಕೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು
ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಾಂಡಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ರಾಜಸ್ಥಾನ ರಾಯಲ್ಸ್
ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರೋನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ವಾನಿಂದು ಹಸರಂಗ, ಆಕಾಶ್ ಮಧ್ವಾಲ್, ಕುಮಾರ್ ಕಾರ್ತಿಕೇಯ, ನಿತೀಶ್ ರಾಣಾ, ತುಷಾರ್ ದೇಶಪಾಂಡೆ, ಶುಭಂ ದುಬೆ, ಯುಧ್ವೀರ್ ಸಿಂಗ್, ಫಜಲ್ ಹಕ್ ಫಾರೂಕಿ, ವೈಭವ್ ಸೂರ್ಯವಂಶಿ, ಕ್ವೆನಾ ಮಫಕಾ, ಕುನಾಲ್ ರಾಥೋಡ್, ಅಶೋಕ್ ಶರ್ಮಾ.
ಮುಂಬೈ ಇಂಡಿಯನ್ಸ್
ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರೋಹಿತ್ ಶರ್ಮಾ, ತಿಲಕ್ ವರ್ಮಾ, ಟ್ರೆಂಟ್ ಬೌಲ್ಟ್, ನಮನ್ ಧೀರ್, ರಾಬಿನ್ ಮಿಂಜ್, ಕರ್ಣ್ ಶರ್ಮಾ, ರಿಯಾನ್ ರಿಕೆಲ್ಟನ್, ದೀಪಕ್ ಚಾಹರ್, ಅಲ್ಲಾ ಗಜನ್ಫರ್, ವಿಲ್ ಜ್ಯಾಕ್ಸ್, ಅಶ್ವನಿ ಕುಮಾರ್, ಮಿಚೆಲ್ ಸ್ಯಾಂಟ್ನರ್, ರೀಸ್ ಟೋಪ್ಲಿ, ಕೃಷ್ಣನ್ ಶ್ರೀಜಿತ್, ರಾಜ್ ಅಂಗದ್ ಬಾವಾ, ಸತ್ಯನಾರಾಯಣ ರಾಜು, ಬೆವನ್ ಜೇಕಬ್ಸ್, ಅರ್ಜುನ್ ತೆಂಡೂಲ್ಕರ್, ಲಿಜಾದ್ ವಿಲಿಯಮ್ಸ್, ವಿಘ್ನೇಶ್ ಪುತ್ತೂರು.
ಗುಜರಾತ್ ಟೈಟಾನ್ಸ್
ರಶೀದ್ ಖಾನ್, ಶುಬ್ಮನ್ ಗಿಲ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ಕಗಿಸೊ ರಬಾಡ, ಜೋಸ್ ಬಟ್ಲರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿಶಾಂತ್ ಸಿಂಧು, ಮಹಿಪಾಲ್ ಲೊಮ್ರೋರ್, ಕುಮಾರ್ ಕುಶಾಗ್ರಾ, ಅನುಜ್ ರಾವತ್, ಮಾನವ್ ಸುತಾರ್, ಮಾನವ್ ಸುತಾರ್, ವಾಷಿಂಗ್ಟನ್ ಸುಂದರ್, ಜೆರಾಲ್ಡ್ ಕೊಯೆಟ್ಜಿ, ಅರ್ಷದ್ ಖಾನ್, ಗುರ್ನೂರ್ ಬ್ರಾರ್, ಶೆರ್ಫೇನ್ ರುದರ್‌ಫೋರ್ಡ್, ಸಾಯಿ ಕಿಶೋರ್, ಇಶಾಂತ್ ಶರ್ಮಾ, ಜಯಂತ್ ಯಾದವ್, ಗ್ಲೆನ್ ಫಿಲಿಪ್ಸ್, ಕರೀಂ ಜನತ್, ಕುಲ್ವಂತ್ ಖೆಜ್ರೋಲಿಯಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.