IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತೊರೆಯುತ್ತಾರಾ ಪಂತ್;‌ ಕುತೂಹಲ ಕೆರಳಿಸಿದ ರಿಷಭ್ ಟ್ವೀಟ್‌

Team Udayavani, Oct 12, 2024, 10:59 AM IST

IPL 2025: Will Pant leave Delhi Capitals?; Rishabh’s tweet sparked curiosity

ಹೊಸದಿಲ್ಲಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL)‌ 2025ರ ಮೆಗಾ ಹರಾಜಿಗೆ (Mega Auction) ಪೂರ್ವ ತಯಾರಿ ಪ್ರಕ್ರಿಯೆ ಆರಂಭವಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಫ್ರಾಂಚೈಸಿಗಳು ತಾವು ತಂಡದಲ್ಲಿ ಉಳಿಸಿಕೊಳ್ಳುವ ಆಟಗಾರರ ಬಗ್ಗೆ ಅಧಿಕೃತ ಮಾಹಿತಿ ನೀಡಲಿದೆ.

ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ (Rishabh Pant) ಮುಂಬರುವ ಐಪಿಎಲ್ ಹರಾಜಿನ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಕುತೂಹಲಕಾರಿ ಪೋಸ್ಟ್ ಮಾಡಿದ್ದಾರೆ. ರಿಷಭ್ ಪಂತ್‌ ಅವರು ಐಪಿಎಲ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರು ಮತ್ತು ಅವರನ್ನು ಫ್ರಾಂಚೈಸಿ ಉಳಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಆದರೆ, ಹರಾಜಿಗೆ ಹೋದರೆ ಮಾರಾಟವಾಗ ಬಲ್ಲೆನೆ ಎಂಬ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ ನಿಂದ ಅಭಿಮಾನಿಗಳು ಗೊಂದಲಕ್ಕೊಳಗಾಗಿದ್ದಾರೆ.

“ಹರಾಜಿಗೆ ಹೋದರೆ ನಾನು ಮಾರಾಟವಾಗುತ್ತೇನೋ ಇಲ್ಲವೋ ಮತ್ತು ಎಷ್ಟಕ್ಕೆ?” ಎಂದು ಪಂತ್ ಎಕ್ಸ್‌ ಖಾತೆಯಲ್ಲಿ ಬರೆದಿದ್ದಾರೆ. ಅಭಿಮಾನಿಗಳು ಪೋಸ್ಟ್‌ ಗೆ ಪ್ರತಿಕ್ರಿಯೆ ನೀಡಿದ್ದು, ಹಲವರು ಭಾರತದ ಸ್ಟಾರ್‌ ಆಟಗಾರ ಹರಾಜು ಪೂಲ್‌ಗೆ ಪ್ರವೇಶಿಸಿದರೆ ಅವರು ಬೃಹತ್ ಮೊತ್ತವನ್ನು ಪಡೆಯಬಹುದೆಂದು ಊಹಿಸಿದ್ದಾರೆ. ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ಅಭಿಮಾನಿಗಳು ಪಂತ್‌ ತಮ್ಮಲ್ಲೇ ಉಳಿಯಬೇಕು ಎಂದು ಬಯಸಿದ್ದಾರೆ.

ಪಂತ್ ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಸರಣಿಯಲ್ಲಿ ಟೆಸ್ಟ್ ಕ್ರಿಕೆಟ್‌ ಗೆ ಮರಳಿದರು. ಡಿಸೆಂಬರ್ 2022 ರಲ್ಲಿ ಅವರು ಮಾರಣಾಂತಿಕ ಕಾರು ಅಪಘಾತವನ್ನು ಅನುಭವಿಸಿದ ನಂತರ ಇದು ಅವರ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಟೆಸ್ಟ್‌ ಸರಣಿ ಆಡಿದರು. ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿದ ಮಿಂಚಿದರು.

ಟಾಪ್ ನ್ಯೂಸ್

Nagpur: Destructive agenda by many in the name of “alternative politics”: Mohan Bhagwat

Nagpur: ʼಪರ್ಯಾಯ ರಾಜಕೀಯʼ ಹೆಸರಲ್ಲಿ ಹಲವರಿಂದ ವಿನಾಶಕಾರಿ ಅಜೆಂಡಾ: ‌ಮೋಹನ್ ಭಾಗವತ್

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

7-uv-fusion

UV Fusion: ಋಣವನ್ನು ಎಂದಿಗೂ ಮರೆಯದಿರೋಣ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

6-uv-fusion

UV Fusion: ಸಹವಾಸ ದೋಷ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

Technology: ಇತ್ತೀಚಿನ ದಿನಗಳ ತಂತ್ರಜ್ಞಾನ- ಒಂದು ಪರಿಕಲ್ಪನೆ

ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ

ರೈತ ಪರ ಯೋಜನೆಗಳಿಲ್ಲ.. ಸರ್ಕಾರ ನನ್ನ ಗೋಳು ಕೇಳುತ್ತಿಲ್ಲ: ಹರಿಹಾಯ್ದ ಕಾಂಗ್ರೆಸ್ ಶಾಸಕ ಕಾಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit-SHarma-(2)

Test Series; ನ್ಯೂಜಿ ಲ್ಯಾಂಡ್ ವಿರುದ್ಧದ ಸರಣಿಗೆ ಭಾರತ ತಂಡ ಪ್ರಕಟ

1-manu

Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ

1-crick

1st Test; ಪಾಕಿಸ್ಥಾನಕ್ಕೆ ತವರಿನಲ್ಲೇ ಶಾಕ್:ಇಂಗ್ಲೆಂಡ್ ಗೆ ಇನಿಂಗ್ಸ್ & 47 ರನ್‌ಗಳ ಜಯ

1-wewqewqe

Women’s T20 World Cup;ಇಂದು ಆಸ್ಟ್ರೇಲಿಯಕ್ಕೆ ಪಾಕ್‌ ಸವಾಲು

BCCI

Ranji Trophy ಕ್ರಿಕೆಟ್‌ ಇಂದಿನಿಂದ : ಕರ್ನಾಟಕಕ್ಕೆ ಮಧ್ಯಪ್ರದೇಶ ಎದುರಾಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Nagpur: Destructive agenda by many in the name of “alternative politics”: Mohan Bhagwat

Nagpur: ʼಪರ್ಯಾಯ ರಾಜಕೀಯʼ ಹೆಸರಲ್ಲಿ ಹಲವರಿಂದ ವಿನಾಶಕಾರಿ ಅಜೆಂಡಾ: ‌ಮೋಹನ್ ಭಾಗವತ್

15

Wandse: ಬಗ್ವಾಡಿಯ ಮನೆ ಮನೆಗೂ ಶ್ರೀದೇವಿ

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

Dream: ಒಬ್ಬೊಬ್ಬರ ಕನಸು ಒಂದೊಂದು ಬಗೆ…ಹೊಸ ತಲೆಮಾರಿನ ಕನಸು

7-uv-fusion

UV Fusion: ಋಣವನ್ನು ಎಂದಿಗೂ ಮರೆಯದಿರೋಣ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.