ಐಪಿಎಲ್‌: ವೇಗದ ಶತಕ ಸಾಧಕರು

Team Udayavani, Apr 1, 2021, 6:30 AM IST

ಐಪಿಎಲ್‌: ವೇಗದ ಶತಕ ಸಾಧಕರು

ಎಬಿ ಡಿ ವಿಲಿಯರ್ :

“ಮಿಸ್ಟರ್‌ 360 ಡಿಗ್ರಿ’ ಖ್ಯಾತಿಯ, ಆರ್‌ಸಿಬಿ ತಂಡದ ಬ್ಯಾಟಿಂಗ್‌ ಬೆನ್ನೆಲುಬಾಗಿರುವ ಎಬಿಡಿ 2016ರಲ್ಲಿ ಗುಜರಾತ್‌ ವಿರುದ್ಧದ ಪಂದ್ಯದಲ್ಲಿ 12 ಸಿಕ್ಸರ್‌, 10 ಬೌಂಡರಿ ಒಳಗೊಂಡಂತೆ 43 ಎಸೆತಗಳಲ್ಲಿ 129 ರನ್‌ ಬಾರಿಸಿ ಸರ್ವಶ್ರೇಷ್ಠ ಪ್ರದರ್ಶನ ನೀಡಿದ್ದರು. 5 ವರ್ಷ ಉರುಳಿದರೂ ಅವರ ಆಟ ಕಣ್ಮುಂದೆ ಕುಣಿಯುತ್ತಿದೆ.

ಆ್ಯಡಂ ಗಿಲ್‌ಕ್ರಿಸ್ಟ್‌ :

ಡೆಕ್ಕನ್‌ ಚಾರ್ಜಸ್‌ ತಂಡಕ್ಕೆ 2009ರಲ್ಲಿ ಪ್ರಶಸ್ತಿ ತಂದಿತ್ತ ಕ್ಯಾಪ್ಟನ್‌ ಆ್ಯಡಂ ಗಿಲ್‌ಕ್ರಿಸ್ಟ್‌ ಕೂಡ ಬಿರುಸಿನ ಆಟಕ್ಕೆ ಹೆಸರುವಾಸಿ. ಅವರು 2008ರ ಚೊಚ್ಚಲ ಆವೃತ್ತಿಯಲ್ಲೇ ಮುಂಬೈ ಇಂಡಿಯನ್ಸ್‌ ಎದುರು 42 ಎಸೆತಗಳಲ್ಲಿ ಶತಕ (109) ಬಾರಿಸಿ ಸ್ಫೋಟಿಸಿದ್ದರು. ಅಂದು 9 ಬೌಂಡರಿ ಹಾಗೂ ಬರೋಬ್ಬರಿ 10 ಸಿಕ್ಸರ್‌ ಸಿಡಿದಿದ್ದವು.

ಡೇವಿಡ್‌ ಮಿಲ್ಲರ್‌  :

ದಕ್ಷಿಣ ಆಫ್ರಿಕಾದ ಎಡಗೈ ಆಟಗಾರ ಡೇವಿಡ್‌ ಮಿಲ್ಲರ್‌ ಸಿಡಿಲಬ್ಬರದ ಬ್ಯಾಟಿಂಗ್‌ ಮೂಲಕ ತಮ್ಮದೇ ಆದ ಛಾಪನ್ನು ಮೂಡಿಸಿದ ಬಿಗ್‌ ಹಿಟ್ಟರ್‌. ಮಿಲ್ಲರ್‌ 2013ರ ಆವೃತ್ತಿಯಲ್ಲಿ ಆರ್‌ಸಿಬಿ ವಿರುದ್ಧ ಕೇವಲ 38 ಎಸೆತಗಳಲ್ಲಿ 101 ರನ್‌ (8 ಬೌಂಡರಿ, 7 ಸಿಕ್ಸರ್‌) ಬಾರಿಸಿ ಪಂಜಾಬ್‌ ತಂಡದ ಗೆಲುವಿನ ಹೀರೋ ಎನಿಸಿದ್ದರು

ಯೂಸುಫ್ ಪಠಾಣ್‌ :

ರಾಜಸ್ಥಾನ್‌ ರಾಯಲ್ಸ್  ತಂಡದ ಮೂಲಕ ಬೆಳಕಿಗೆ ಬಂದ ಆಲ್‌ರೌಂಡರ್‌ ಯೂಸುಫ್ ಪಠಾಣ್‌. 2010ರಲ್ಲಿ ಮುಂಬೈ ಇಂಡಿಯನ್ಸ್‌ ಎದುರು ಸ್ಫೋಟಕ ಬ್ಯಾಟಿಂಗ್‌ ನಡೆಸಿ ಕೇವಲ 37 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ  8 ಸಿಕ್ಸರ್‌, 9 ಬೌಂಡರಿ ಸೇರಿದ್ದವು.

ಕ್ರಿಸ್‌ ಗೇಲ್‌ :

“ಯುನಿವರ್ಸ್‌ ಬಾಸ್‌’ ಖ್ಯಾತಿಯ ಕ್ರಿಸ್‌ ಗೇಲ್‌ ಅವರ ಐಪಿಎಲ್‌ ದಾಖಲೆಯೂ ಕಮ್ಮಿಯಲ್ಲ. 2013ರ ಪುಣೆ ವಾರಿಯರ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಕ್ಸರ್‌-ಬೌಂಡರಿಗಳ ಸುರಿಮಳೆಗೈದ ಗೇಲ… ಕೇವಲ 30 ಎಸೆತಗಳಲ್ಲಿ ಶತಕ ಬಾರಿಸಿದರಲ್ಲದೆ 66 ಎಸೆತಗಳಲ್ಲಿ 175 ರನ್‌ ಪೇರಿಸಿ ಅಜೇಯರಾಗಿ ಉಳಿದಿದ್ದರು. ಅವರ ಈ ಅಸಾಮಾನ್ಯ ಆಟದ ವೇಳೆ 13 ಬೌಂಡರಿ, 17 ಸಿಕ್ಸರ್‌ ಸಿಡಿದವು.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.