ಭಾರತದಲ್ಲೇ ಐಪಿಎಲ್: ಬಿಸಿಸಿಐ ಭರವಸೆ
Team Udayavani, Dec 20, 2018, 6:55 AM IST
ಹೊಸದಿಲ್ಲಿ: ಮುಂದಿನ ವರ್ಷ ಭಾರತದಲ್ಲಿ ನಡೆಯುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಐಪಿಎಲ್ ಕೂಟದ ಕೆಲವು ಪಂದ್ಯಗಳು ವಿದೇಶದಲ್ಲಿ ನಡೆಯಲಿವೆ ಎಂಬ ಸುದ್ದಿ ಇದೆ. ಆದರೆ ಬಿಸಿಸಿಐ ಮಾತ್ರ ಇಡೀ ಕೂಟ ಭಾರತದಲ್ಲೇ ನಡೆಯಲಿದೆ ಎಂಬ ವಿಶ್ವಾಸದಲ್ಲಿದೆ.
“ಇಡೀ ಐಪಿಎಲ್ ಕೂಟವನ್ನು ಭಾರತದಲ್ಲೇ ನಡೆಸಲು ಎಲ್ಲ ಪ್ರಯತ್ನ ನಡೆಸಲಾಗುವುದು. ಯಾವ ಪಂದ್ಯವನ್ನೂ ಬೇರೆಡೆ ನಡೆಸುವುದು ನಮ್ಮ ಉದ್ದೇಶವಲ್ಲ’ ಎಂಬುದಾಗಿ ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ತಿಳಿಸಿದ್ದಾರೆ.
ಬಿಸಿಸಿಐ ಇನ್ನೂ ಐಪಿಎಲ್ ವೇಳಾಪಟ್ಟಿ ಪ್ರಕಟಿಸಿಲ್ಲ. 2019ರ ಸಾರ್ವತ್ರಿಕ ಚುನಾವಣೆಯ ದಿನಾಂಕ ಪ್ರಕಟವಾದ ಬಳಿಕ ಐಪಿಎಲ್ ವೇಳಾಪಟ್ಟಿ ಪ್ರಕಟಿಸಲು ನಿರ್ಧರಿಸಿದೆ. ಎಪ್ರಿಲ್ ಅಥವಾ ಮೇ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಮೇ 30ರಿಂದ ಜು. 14ರ ತನಕ ಇಂಗ್ಲೆಂಡ್‌ನಲ್ಲಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ನಡೆಯಲಿರುವುದರಿಂದ ಮಾರ್ಚ್ ಕೊನೆಯ ವಾರದಿಂದ ಮೇ ತಿಂಗಳ ಎರಡನೇ ವಾರದೊಳಗೆ ಐಪಿಎಲ್ ಪಂದ್ಯಾವಳಿಯನ್ನು ಮುಗಿಸಬೇಕಾದ ಒತ್ತಡ ಬಿಸಿಸಿಐ ಮೇಲಿದೆ. 2009ರ ಲೋಕಸಭಾ ಚುನಾವಣೆಯ ವೇಳೆ ಐಪಿಎಲ್ ಕೂಟವನ್ನು ದಕ್ಷಿಣ ಆಫ್ರಿಕಾಕ್ಕೆ ವರ್ಗಾಯಿಸಿದ್ದನ್ನು ನೆನಪಿಸಿಕೊಳ್ಳಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.